ಬೆಂಗಳೂರು: ದ್ವಾರಕೀಶ್ ಹುಣಸೂರಿನಲ್ಲಿ ಹುಟ್ಟಿದವರು. ತವರಿನ ಬಗ್ಗೆ ಬಹಳ ಪ್ರೇಮವಿತ್ತು. ಒಮ್ಮೆ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ದ್ವಾರಕೀಶ್ ಅವರೊಂದಿಗೆ ಹೋಗಿದ್ದೆ ಎಂದು ಹಾಸ್ಯ ನಟ ದ್ವಾರಕೀಶ್ ಅವರೊಂದಿಗಿದ್ದ ತಮ್ಮ ಒಡನಾಟವನ್ನು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು. ದ್ವಾರಕೀಶ್ ಅವರ ಪ್ರಾರ್ಥಿವ ಶರೀರಕ್ಕೆ ಅಂತಿಮ …