ಬೆಂಗಳೂರು: ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ.…