ಚೆನ್ನೈ: ತಮಿಳಿನ ಬಹುದೊಡ್ಡ ಸಿನಿಮಾ ನಿರ್ಮಾಣ ಸಂಸ್ಥೆ ʼಲೈಕಾ ಪ್ರೊಡಕ್ಷನ್ಸ್ʼ ಸಂಸ್ಥೆಗೆ ಸೇರಿದ ವಿವಿಧ ಸ್ಥಳಕ್ಕೆ ಇ.ಡಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಲೈಕಾ ಪ್ರೊಡಕ್ಷನ್ಸ್ ಹೌಸ್ ಸಂಸ್ಥೆ ಮೇಲೆ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿಈ ದಾಳಿಯನ್ನು ನಡೆಸಲಾಗಿದೆ …