ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿಲ್ಲ ಎಂಬ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಆರೋಪಿಸಿದರು. ಎಲ್ಲರೂ ತಮ್ಮ ತಮ್ಮ ರಕ್ಷಣೆಗಾಗಿ ಒಂದು ಕೂಟ ರಚನೆ …