Mysore
14
broken clouds

Social Media

ಶನಿವಾರ, 31 ಜನವರಿ 2026
Light
Dark

E.D

HomeE.D

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಲಾಗಿದೆ ಎಂದು ಇ.ಡಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಲಾಗಿದೆ ಎಂದು ಮಾಜಿ ಸಚಿವ ಬಿ.ನಾಗೇಂದ್ರ ಅವರ …

ಬೆಂಗಳೂರು: ಜೈಲಿನಿಂದ ಬಿಡುಗಡೆ ಆದ ಬಳಿಕವೇ ಮಾಜಿ ಸಚಿವ ಬಿ.ನಾಗೇಂದ್ರ ಅವರು, ಬಿಗ್‌ ಬಾಂಬ್‌ ಸಿಡಿಸಿದ್ದಾರೆ. ಇಂದು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಬಳಿಕ ಮಾತನಾಡಿದ ಬಿ.ನಾಗೇಂದ್ರ ಅವರು, ನಾನು ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿಲ್ಲದಿದ್ದರೂ ನನ್ನನ್ನು …

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿಲ್ಲ ಎಂಬ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಆರೋಪಿಸಿದರು. ಎಲ್ಲರೂ ತಮ್ಮ ತಮ್ಮ ರಕ್ಷಣೆಗಾಗಿ ಒಂದು ಕೂಟ ರಚನೆ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಸ್ವಇಚ್ಛೆಯಿಂದ ತಮ್ಮ 14 ಬದಲಿ ನಿವೇಶನಗಳನ್ನು ವಶ ಪಡಿಸಿಕೊಳ್ಳುವಂತೆ ಪತ್ರ ಬರೆದು ಮುಡಾಕ್ಕೆ ವಾಪಸ್‌ ನೀಡಲು ಪಿಎಂಎಲ್‌ಎ ಕಾಯ್ದೆ 15 ಸೆಕ್ಷನ್‌ ಮಹತ್ವದ್ದಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ …

ನವದೆಹಲಿ: ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್‌ ದಾಖಲು ಮಾಡಿದೆ. ಮೈಸೂರು ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್‌ ದಾಖಲು ಮಾಡಿದ್ದು, ಇದರಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ …

  • 1
  • 2
Stay Connected​
error: Content is protected !!