ಮೈಸೂರು : ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಹೇಳಿದರು. ವಿಶ್ವೇಶ್ವರನಗರದ ಬಿಲ್ಡರ‍್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ನಗರಪಾಲಿಕೆ ವಲಯ ಕಚೇರಿ-2ರ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರ್ಜಿದಾರರಿಗೆ ಇ-ಖಾತೆ ವಿತರಿಸಿ ಮಾತನಾಡಿದ …


