ಬೆಂಗಳೂರು: ಪಡಿತರ ಚೀಟಿದಾರರೇ, ಇನ್ನೂ ಇ-ಕೆವೈಸಿ ಮಾಡಿಸಿಲ್ಲವೇ? ನಿಮಗೊಂದು ಸಿಹಿಸುದ್ದಿ! ಇ-ಕೆವೈಸಿ ಪೂರ್ಣಗೊಳಿಸಲು ನಿಗದಿಪಡಿಸಿದ್ದ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ನ್ಯಾಯಬೆಲೆ ಅಂಗಡಿಗೆ ಹೋಗಲು ಸಮಯವಿಲ್ಲದಿದ್ದರೆ, ಮನೆಯಲ್ಲೇ ಅನ್ನಸೇವೆ ಆ್ಯಪ್ ಮೂಲಕ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಅನ್ನಸೇವೆ ಆ್ಯಪ್‌ನಲ್ಲಿ ‘ಸ್ವಯಂ/ನಾಗರಿಕ’ ಆಯ್ಕೆ ಮಾಡಿ. …



