ಚಾಮರಾಜನಗರ: ಜಿಲ್ಲೆಯ ಇದೇ ತಾಲ್ಲೂಕಿನ ಹರದನಹಳ್ಳಿ ಗ್ರಾಮದ ಬಳಿ ಬೈಕ್‌ಗೆ ಈಚರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಬೈಕ್‌ಗೆ ಈಚರ್ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ದುರ್ಮರಣವನ್ನು ಹೊಂದಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಈ ಘಟನೆಯಲ್ಲಿ …

