eacher and bike accident

ಚಾಮರಾಜನಗರ: ಬೈಕ್‌ಗೆ ಈಚರ್ ವಾಹನ ಡಿಕ್ಕಿ; ಸ್ಥಳದಲ್ಲೇ ಇಬ್ಬರು ಯುವಕರ ಸಾವು

ಚಾಮರಾಜನಗರ: ಜಿಲ್ಲೆಯ ಇದೇ ತಾಲ್ಲೂಕಿನ ಹರದನಹಳ್ಳಿ ಗ್ರಾಮದ ಬಳಿ ಬೈಕ್‌ಗೆ ಈಚರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಬೈಕ್‌ಗೆ ಈಚರ್‌ ವಾಹನ ಡಿಕ್ಕಿ…

9 months ago