ಮೈಸೂರು: ಹೊಸ ವರ್ಷ 2025ರ ಆಗಮನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನತೆ ಸಂಭ್ರಮಾಚರಣೆ ಮಾಡಲು ಸಿದ್ಧರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. …