ವಿಜಯಪುರ: ವಿಜಯಪುರದಲ್ಲಿ ಮತ್ತೆ ಭೂಕಂಪನ ಸಂಭವಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಇಂದು ಬೆಳಿಗ್ಗೆ 7.49ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.1ರಷ್ಟು ತೀವ್ರತೆ ದಾಖಲಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ವಿಜಯಪುರ ನಗರ, ತಿಕೋಟ, ತೊರವಿ, ಶಿವಗಿರಿ, ಹೊನ್ನೊಟಗಿ, ವಿಜಯಪುರದಲ್ಲಿ …








