Mysore
27
overcast clouds

Social Media

ಮಂಗಳವಾರ, 30 ಜೂನ್ 2026
Light
Dark

earthquake

Homeearthquake

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 15,000ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ವೆನೆಜುವೆಲಾದಲ್ಲಿ ಶತಮಾನದ ಅವಧಿಯಲ್ಲಿ ಸಂಭವಿಸಿದ ಅತ್ಯತ ಪ್ರಬಲ ಭೂಕಂಪ ಇದಾಗಿದ್ದು, …

ಮನಿಲಾ: ಫಿಲಿಫೈನ್ಸ್‌ನ ದಕ್ಷಿಣ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಕನಿಷ್ಠ 19 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಭೂಕಂಪದ ಪರಿಣಾಮ ಹಲವಾರು ಕಟ್ಟಡಗಳು ಕುಸಿದು ಬಿದ್ದಿದ್ದು, ಫಿಲಿಫೈನ್ಸ್‌ ಸೇರಿದಂತೆ ಇಂಡೋನೇಷ್ಯಾ, ತೈವಾನ್‌, ಪಲಾವ್‌, ಪಪುವಾ ನ್ಯೂಗಿನಿಯಾ ಮತ್ತು ಜಪಾನ್‌ ದೇಶಗಳಲ್ಲಿ ಸುನಾಮಿ …

ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 7.4ರಷ್ಟು ತೀವ್ರತೆ ದಾಖಲಾಗಿದೆ. ಭೂಮಿಯ ಆಳದಿಂದ ಸುಮಾರು 35 ಕಿಲೋಮೀಟರ್ ಕಂಪನ ಉಂಟಾಗಿದೆ. ಭೂಕಂಪವು ಉತ್ತರ ಸುಲಾವೇಸಿ, ಮನಾಡೋ ನಗರ ಸೇರಿದಂತೆ …

ಟೆಹರಾನ್:‌ ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್‌ ಅಬ್ಬಾಸ್‌ ಸಮೀಪ ರಿಕ್ಟರ್‌ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ದಾಖಲಾಗಿದ್ದು, ಗಡಿ ಭಾಗದಲ್ಲಿ ಯುದ್ಧದ ಭೀತಿಯ ನಡುವೆಯೇ ನೈಸರ್ಗಿಕ ವಿಕೋಪ ಜನರಲ್ಲಿ ಭಾರೀ ಆತಂಕ ಮೂಡಿಸಿದೆ. …

Strong earthquake in Delhi: People shocked

ವಿಜಯಪುರ: ವಿಜಯಪುರದಲ್ಲಿ ಮತ್ತೆ ಭೂಕಂಪನ ಸಂಭವಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಇಂದು ಬೆಳಿಗ್ಗೆ 7.49ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್‌ ಮಾಪಕದಲ್ಲಿ 3.1ರಷ್ಟು ತೀವ್ರತೆ ದಾಖಲಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ವಿಜಯಪುರ ನಗರ, ತಿಕೋಟ, ತೊರವಿ, ಶಿವಗಿರಿ, ಹೊನ್ನೊಟಗಿ, ವಿಜಯಪುರದಲ್ಲಿ …

ವಿಜಯಪುರ: ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದ್ದು, ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದೆ. ಇದರಿಂದ ಜನರು ತೀವ್ರ ಭಯಭೀತರಾಗಿದ್ದಾರೆ. ಕಳೆದ ತಡರಾತ್ರಿ 11.41ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದಾದ ಬಳಿಕ ಇಂದು ಬೆಳಿಗ್ಗೆ 5.30ರ ಸುಮಾರಿಗೆ ಭೂಮಿ …

ವಿಜಯಪುರ: ತಿಕೋಟ ಹಾಗೂ ವಿಜಯಪುರ ತಾಲ್ಲೂಕಿನ ಹಲವೆಡೆ ಭೂಕಂಪನದ ಅನುಭವಾಗಿದೆ. ರಿಕ್ಟರ್‌ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ. ಹೊನ್ನೂಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು ಸೇರಿದಂತೆ, ತ್ರಿಕೋಟ ತಾಲ್ಲೂಕಿನ ಹಲವೆಡೆ ಭೂಮಿ ಕಂಪಿಸಿದೆ. ಶುಕ್ರವಾರ ರಾತ್ರಿ 10.01ಕ್ಕೆ ಭೂಕಂಪನದ …

ಕಲಬುರ್ಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಚಿಂಚನಸೂರು ಗ್ರಾಮದಲ್ಲಿ ಭೂಕಂಪನ ಉಂಟಾಗಿದ್ದು, ರಿಕ್ಟರ್‌ ಮಾಪಕದಲ್ಲಿ 2.3ರಷ್ಟು ತೀವ್ರತೆ ದಾಖಲಾಗಿದೆ. ಇದನ್ನು ಓದಿ: ಮೈಸೂರು| ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಗು ಸಾವು ಇಂದು ಬೆಳಿಗ್ಗೆ 8.30ರ ಸುಮಾರಿಗೆ ಗ್ರಾಮಸ್ಥರಿಗೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಈ …

erth quick

ಕಾಬೂಲ್: ಪೂರ್ವ ಆಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೂ ಸುಮಾರು 800 ಮಂದಿ ಮೃತಪಟ್ಟಿದ್ದಾರೆ. ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಗತ್ಯ ನೆರವಿಗೆ ಧಾವಿಸಿದೆ. ಭೂಕಂಪವು ಆಫ್ಘಾನಿಸ್ತಾನ ಮತ್ತು ನೆರೆಯ ಪಾಕಿಸ್ತಾನವನ್ನು ಕಂಗೆಡಿಸಿದೆ. ಮನೆಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ …

erth quick

ಕಾಬುಲ್:‌ ಆಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ ಸಂಭವಿಸಿದ 6.0 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 622 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ರಾತ್ರಿ 11.47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದುವು ಆಗ್ನೇಯ ಆಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳ …

Stay Connected​
error: Content is protected !!