Mysore
25
overcast clouds

Social Media

ಮಂಗಳವಾರ, 30 ಜೂನ್ 2026
Light
Dark

earthquake

Homeearthquake

ಅಮೆರಿಕಾ : ನ್ಯೂಯಾರ್ಕ್‌ ನಗರದಲ್ಲಿ ಭೂಕಂಪನವಾಗಿದ್ದು, ಅದರ ತೀವ್ರತೆಗೆ ಅಮೇರಿಕಾದ ಸ್ವಾತಂತ್ರದ ಪ್ರತಿಮೆ ಸ್ಟ್ಯಾಚ್ಯೂ ಆಫ್ ಲಿಬರ್ಟಿ ಅಲುಗಾಡಿದೆ. 4.8 ತೀವ್ರತೆಯ ಭೂಕಂಪನದ ಅನುಭವವಾಗಿದ್ದು, ಭೂಮಿಯ ಕಂಪನದ ದೃಶ್ಯ ಕ್ಯಾಮರಾದಲ್ಲಿ ಸೆರೆ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಮೆ ಅಲುಗಾಡಿರುವ ದೇಶ್ಯ ವೈರಲ್ …

ಪಾಕಿಸ್ತಾನ : ಮಂಗಳವಾರ ೫.೫ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (ಜಿಎಫ್ಜೆಡ್) ತಿಳಿಸಿದೆ. ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ ಮಾಹಿತಿ ಪ್ರಕಾರ ಭೂಕಂಪನವು 10 ಕಿ.ಮೀ (6.21 ಮೈಲಿ) ಆಳದಲ್ಲಿತ್ತು ಎಂದು ತಿಳಿಸಿದೆ. …

ನವದೆಹಲಿ: ಚೀನಾದ ಕ್ಸಿನ್‌ಜಿಯಾಂಗ್‌ನ ದಕ್ಷಿಣ ಭಾಗದಲ್ಲಿ ಸೋಮವಾರ ರಾತ್ರಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯ ಕೆಲವು ಪ್ರದೇಶದಲ್ಲಿಯೂ ಪ್ರಬಲ ಭೂಕಂಪನದ ಅನುಭವವಾಗಿದೆ. ಇಂದು ರಾತ್ರಿ 11 ಗಂಟೆಯ ಸುಮಾರಿಗೆ ಚೀನಾದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿಯಲ್ಲೂ …

ನವದೆಹಲಿ: ಶುಕ್ರವಾರ ಬೆಳಿಗ್ಗೆ ಅಫ್ಘಾನ್‌ ನ ಹಿಂದುಕುಶ್‌ ಪ್ರಾಂತ್ಯದಲ್ಲಿ ೪.೪ ರಷ್ಟು ತೀವ್ರತೆಯ ಭೂಕಂಪನ ಅಪ್ಪಳಿಸಿದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಭೂಕಂಪನ ಅಪ್ಪಳಿಸಿದೆ ಎಂದು indiatoday.in ವರದಿ ಮಾಡಿದೆ. ರಾಷ್ಟ್ರೀಯ ಭೂಕಂಪನ ಶಾಸ್ತ್ರ ಪ್ರಕಾರ, ಇತ್ತೀಚಿನ ಭೂಕಂಪನ ಬೆಳಿಗ್ಗೆ ೯.೪೦ ರ …

ನವದೆಹಲಿ : ಹೊಸ ವರ್ಷದ ಮೊದಲ ದಿನ ಜನವರಿ 1 ರಂದು ಸಂಭವಿಸಿದ ಭೂಕಂಪದಿಂದ ಹಾನಿಗೊಳಗಾದ ಜಪಾನ್ ಮತ್ತು ಅದರ ಜನರೊಂದಿಗೆ ಭಾರತದ ಒಗ್ಗಟ್ಟನ್ನ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರಿಗೆ ಪತ್ರ ಬರೆದಿದ್ದಾರೆ. …

ಜಪಾನ್‌: ಹೊಸ ವರ್ಷದ ಮೊಲದ ದಿನವೇ ಜಪಾನ್‌ ನಲ್ಲಿ ತೀವ್ರ ಭೂಕಂಪನ ಉಟಾಗಿದ್ದು, ದಿನವೊಂದರಲ್ಲಿಯೇ 155 ಬಾರಿ ಭೂಮಿ ಕಂಪಿಸಿದೆ. ಇದರ ಪರಿಣಾಮ ಕನಿಷ್ಟ 8 ಮಂದಿ ಸಾವನ್ನಪ್ಪಿದ್ದಾರೆ. ವರ್ಷದ ಮೊಲದ ದಿನವೇ ಜಪಾನ್‌ ನಲ್ಲಿ ಪ್ರಬಲ ಭೂಕಂಪ ಸಂಭಿವಿಸಿದ್ದು, ರಿಕ್ಟರ್ …

ಟೋಕಿಯೋ: ಹೊಸ ವರ್ಷದ ಮೊದಲ ದಿನವೇ ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನ ಸಂಭವಿಸಿದ್ದು, ಜಪಾನ್ ನ ಈಶಾನ್ಯ ಭಾಗದ ನನಾವೋ ನಲ್ಲಿ ಭೂಕಂಪನದ ಕೇಂದ್ರ …

ಕಠ್ಮಂಡು : ಶುಕ್ರವಾರ ತಡರಾತ್ರಿ ನೇಪಾಳದಲ್ಲಿ ಸಂಭವಿಸಿದ 6.4 ತೀವ್ರತೆಯ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 128ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 140 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರ್ವತಶ್ರೇಣಿಗಳಿಂದ ಕೂಡಿದ ಈ …

ಕಠ್ಮಂಡು : ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪನಕ್ಕೆ 70 ಮಂದಿ ಬಲಿಯಾಗಿದ್ದಾರೆ. ನೂರಾರು ಮಂದಿಗೆ ಗಾಯಗಳಾಗಿವೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 6.4ರಷ್ಟು ದಾಖಲಾಗಿದೆ. ಕಟ್ಟಡಗಳು ಉರುಳಿದ್ದು, ಮನೆಗಳ ಗೋಡೆಗಳು ಬಿರುಕುಬಿಟ್ಟಿದೆ. ಧರೆಗುರುಳಿದ ಕಟ್ಟಡದ ಅವಶೇಷಗಳಡಿ ನೂರಾರು ಮಂದಿ ಸಿಲುಕಿರುವ ಸಾಧ್ಯತೆ …

ಅಫ್ಘಾನಿಸ್ತಾನ : ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಶನಿವಾರ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 4 ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6.2 ತೀವ್ರತೆಯ ಎರಡು ಭೂಕಂಪಗಳಲ್ಲಿ ಸುಮಾರು 2,000 ಮನೆಗಳು ನೆಲಸಮವಾಗಿದೆ ಎಂದು ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. …

Stay Connected​
error: Content is protected !!