ಕಠ್ಮಂಡು : ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪನಕ್ಕೆ 70 ಮಂದಿ ಬಲಿಯಾಗಿದ್ದಾರೆ. ನೂರಾರು ಮಂದಿಗೆ ಗಾಯಗಳಾಗಿವೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 6.4ರಷ್ಟು ದಾಖಲಾಗಿದೆ. ಕಟ್ಟಡಗಳು ಉರುಳಿದ್ದು, ಮನೆಗಳ ಗೋಡೆಗಳು ಬಿರುಕುಬಿಟ್ಟಿದೆ. ಧರೆಗುರುಳಿದ ಕಟ್ಟಡದ ಅವಶೇಷಗಳಡಿ ನೂರಾರು ಮಂದಿ ಸಿಲುಕಿರುವ ಸಾಧ್ಯತೆ …



