Mysore
28
overcast clouds

Social Media

ಗುರುವಾರ, 23 ಜುಲೈ 2026
Light
Dark

ebola

Homeebola

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ ತಿಳಿಸಿದೆ. ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಇದುವರೆಗೆ ಒಟ್ಟು 254 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಸರ್ಕಾರ ಬಿಡುಗಡೆ ಮಾಡಿದ್ದ …

ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್‌ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ಶ್ಯಾಮ್‌ ಬಿಹಾರಿ ಜೈಸ್ವಾಲ್‌ ಮಾತನಾಡಿ, ಸದ್ಯ ಆಫ್ರಿಕಾದ …

dinesh gundurao

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ ನೀಡಿದ್ದಾರೆ. ಉಗಾಂಡದಿಂದ ಬೆಂಗಳೂರಿಗೆ ಬಂದಿದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್‌ ರೋಗಲಕ್ಷಣಗಳು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಆಸ್ಪತ್ರೆಗೆ …

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ ಮಹಿಳೆಯ ರಕ್ತದ ಮಾದರಿಯನ್ನು ಪುಣೆಯ ವಿಶೇಷ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ವರದಿ ಬರುವವರೆಗೂ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಮಹಿಳೆ ಸಂಪರ್ಕಕ್ಕೆ …

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆ ಅಧಿಕಾರಿಗಳು ಕೇಂದ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ದೇಶದಲ್ಲಿ ಇನ್ನೂ …

dinesh gundurao

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಬೋಲಾ ಸೋಂಕಿನ ಬಗ್ಗೆ ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. …

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್‌ ಅಧಾನೊಮ್‌ ಘೆಬ್ರೆಯೆಸಸ್‌ ಮಾತನಾಡಿ, …

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಎಬೋಲಾ ಸೋಂಕು ಬುಂಡಿಬುಗ್ಯ ವೈರಸ್‌ನಿಂದ ಹರಡುತ್ತದೆ. …

Stay Connected​
error: Content is protected !!