ಲಂಡನ್: ತವರಿನಂಗಳದಲ್ಲಿ ಶ್ರೀಲಂಕಾ ವಿರುದ್ಧ ನಡೆಯತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಅವರು ಹಲವು ದಾಖಲೆಗಳನ್ನು ನಿರ್ಮಿಸಿ, ಹಿರಿಯ ಕ್ರಿಕೆಟ್ ಆಟಗಾರರ ದಾಖಲೆಗಳನ್ನು…
ನವದೆಹಲಿ : 2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಡಿಫೆಂಡಿಂಗ್ ಚಾಂಪಿಯನ್ಸ್ ಇಂಗ್ಲೆಂಡ್ ಆಡಿದ ಮೊದಲ ಮೂರು ಪಂದ್ಯಗಳಲ್ಲಿ 2 ಪಂದ್ಯಗಳನ್ನು ಸೋತು ಕಂಗಾಲಾಗಿದೆ.…
ನವದೆಹಲಿ: ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಅಲೆಕ್ಸ್ ಹೇಲ್ಸ್ ಅವರು ಶುಕ್ರವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಹಠಾತ್ ವಿದಾಯ ಘೋಷಿಸಿದ್ದಾರೆ. ಕಳೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ತಂಡ…
ಲಂಡನ್: ಇಂಗ್ಲೆಂಡ್ ತಂಡದ ಹಿರಿಯ ವೇಗಿ ಸ್ಟುವರ್ಟ್ ಬ್ರಾಡ್ ಅವರು ಶನಿವಾರ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಹಠಾತ್ ವಿದಾಯ ಘೋಷಿಸಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ…
ಬೆಂಗಳೂರು: ಪ್ರಸಕ್ತ ಸಾಲಿನ ದಿ ಆಷಸ್ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡದ ಬ್ಯಾಝ್‌ಬಾಲ್ ಕ್ರಿಕೆಟ್ ರಣನೀತಿ ಭಾರಿ ಚರ್ಚೆಯಾಗುತ್ತಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಏಕದಿನ ಕ್ರಿಕೆಟ್ ಮಾದರಿ…
ನವದೆಹಲಿ: ಇಂಗ್ಲೆಂಡ್ ಟಿ20 ತಂಡದ ನಾಯಕ ಜೋಸ್ ಬಟ್ಲರ್ ಅವರು ಚುಟಕು ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಬಟ್ಲರ್ 10 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ.…