ಪಶ್ಚಿಮ ಬಂಗಾಳ: ಲೋಕಸಭಾ ಚುನಾವಣೆಯ ಅಂತಿಮ ಘಟ್ಟದ ಮತದಾನ ಇಂದು(ಜೂ.1) ಮುಕ್ತಾಯವಾಗಲಿದ್ದು, ಘಟಾನುಘಟಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರಧಾನಿ ಮೋದಿ ಅವರು ಸ್ಪರ್ಧಿಸಿರುವ ವಾರಣಾಸಿ ಕ್ಷೇತ್ರಕ್ಕೂ ಕೂಡ ಇಂದೇ ಮತದಾನ ನಡೆಯುತ್ತಿದೆ. ಜೊತೆಗೆ ಪಶ್ಚಿಮ ಬಂಗಳಾದ ಒಂಬತ್ತು ಕ್ಷೇತ್ರಗಳಿಗೂ ಇಂದು ಮತದಾನ ನಡೆಯುತ್ತಿದೆ. …