Mysore
27
overcast clouds

Social Media

ಭಾನುವಾರ, 20 ಏಪ್ರಿಲ 2025
Light
Dark

ED

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏ.5 ಕ್ಕೆ ಮುಂದೂಡಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾ ನಿವೇಶನ ಹಂಚಿಕೆಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ 14 ಸೈಟ್‌ಗಳನ್ನು ನೀಡಿರುವುದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನೀಡಿರುವ ವರದಿಯನ್ನು ತಿರಸ್ಕರಿಸಬೇಕೆಂದು ಜಾರಿ ನಿರ್ದೇಶನಾಲಯವು (ಇ.ಡಿ) ತಕರಾರು ಅರ್ಜಿ ಸಲ್ಲಿಸಿದೆ. ಮುಡಾ ಪ್ರಕರಣದ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ …

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ) ನಿವೇಶನ ಹಂಚಿಕೆ ಅಕ್ರಮ ಹಗರಣದ ಪ್ರಕರಣದಲ್ಲಿ ಯಾವುದೇ ಬಲಂವತದ ಕ್ರಮಕ್ಕೆ ಮುಂದಾಗಬಾರುದು ಎಂದು ಹೈಕೋರ್ಟ್‌ ಇ.ಡಿಗೆ ನಿರ್ದೇಶಿಸಿದೆ. ಜಾರಿ ನಿರ್ದೇಶನಾಲಯದ (ಇಡಿ) ಕ್ರಮದ ವಿರುದ್ಧ ಚಾಮುಂಡೇಶ್ವರಿ ನಗರ ಸರ್ವೋದಯ ಸಂಘದ ಕಾರ್ಯದರ್ಶಿ ಭೋಜರಾಜ ಅವರು …

ಬೆಂಗಳೂರು: ಮೈಸೂರು ಮುಡಾ ಹಗರಣದಲ್ಲಿ ನನ್ನ ಪಾತ್ರ ಸೊನ್ನೆ. ನಾನು ಬಹಳ ಕ್ಲಿಯರ್‌ ಆಗಿದ್ದೇನೆ. ಈ ಹಗರಣದಲ್ಲಿ ನನ್ನದಾಗಲಿ, ಸಿಎಂ ಪತ್ನಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಹೇಳಿದ್ದಾರೆ. ಇಡಿ ನೋಟಿಸ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್‌ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೀಡಿದ್ದ ಸಮನ್ಸ್‌ಗೆ ರಾಜ್ಯ ಹೈಕೋರ್ಟ್‌ ತಡೆ ನೀಡಿದೆ. ಈ ಮೂಲಕ ಇಬ್ಬರಿಗೂ ತಾತ್ಕಾಲಿಕ ರಿಲೀಫ್‌ …

ಮೈಸೂರು: ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಪರವಾಗಿ ಇಡಿ ಕೆಲಸ ಮಾಡುತ್ತಿದ್ದು, ಇಡಿ ವಿರುದ್ಧ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ನಿವೇಶನ …

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡುವ ಮುನ್ನವೇ ತಮ್ಮ ತಂದೆಯವರಾದ ಸಿದ್ದರಾಮಯ್ಯ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪ ಮಾಡುವುದು ಕಾನೂನು ಬಾಹಿರ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ದೂರಿದ್ದಾರೆ. ನಗರದಲ್ಲಿ ಇಂದು (ಜ.19) ಮಾಧ್ಯಮ …

ಕೋಲಾರ: ವಕ್ಫ್‌ ವಿಚಾರ ಮಾತನಾಡದಂತೆ ಒತ್ತಡ ಹೇರಿ ವಿಜಯೇಂದ್ರ 150 ಕೋಟಿ ರೂ.ಆಮಿಷವೊಡ್ಡಿದ್ದರು ಎಂದು ಬಿಜೆಪಿ ಮುಖಂಡ ಅನ್ವರ್‌ ಮಾಣಿಪ್ಪಾಡಿ ಆರೋಪಿಸಿದ್ದು, ಸಿಬಿಐ ಹಾಗೂ ಇಡಿ ಏನು ಮಾಡುತ್ತಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ …

ಕಲಬುರಗಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತನಿಖೆ ಕೈಗೊಂಡು ಸತ್ಯಾಂಶ ಹೊರಗೆಳೆದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ತುಂಬಾ ಹತಾಶೆಯಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಲೋಕಾಯುಕ್ತದಂತಹ …

ಬೆಂಗಳೂರು: ಜಾರಿ ನಿರ್ದೇಶನಾಲಯ (ED) ಸೀಳು ನಾಯಿ ಎಂದು ನಿಂದಿಸಿದ ಸಚಿವ ಕೃಷ್ಣಭೈರೇಗೌಡರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ,  ಈ ಸರ್ಕಾರ ಅಲಿಬಾಬಾ ನಲವತ್ತು ಕಳ್ಳರ ಗುಂಪಿನಂತೆ ಇದೆ ಎಂದು ದೂರಿದರು. ಅಧಿಕಾರಕ್ಕೆ ಬಂದಾಗಿನಿಂದ 17ರಿಂದ 18 ಎಸ್ …

Stay Connected​