ED

ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ರಾಹುಲ್‌ ನವೀನ್‌ ನೇಮಕ

ನವದೆಹಲಿ: 1993ರ ಬ್ಯಾಚ್‌ನ ಐಆರ್‌ಎಸ್‌ ಅಧಿಕಾರಿ ರಾಹುಲ್‌ ನವೀನ್‌ ಅವರನ್ನು ಜಾರಿ ನಿರ್ದೇಶನಾಲಯದ(ಈಡಿ) ಪೂರ್ಣವಧಿ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. 57ವರ್ಷದ ನವೀನ್‌ ಅವರನ್ನು ಎರಡು ವರ್ಷದ ಅವಧಿಗೆ  ನೇಮಿಸಲಾಗಿದ್ದು,…

1 year ago

ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 185ಕೋಟಿ ರೂ ಅವ್ಯವಹಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ (ಜಾರಿ ನಿರ್ದೇಶನಾಲಯ) ಶುಕ್ರವಾರ (ಜುಲೈ.೧೨) ಬಂಧಿಸಿದೆ. ಪ್ರಕರಣದ…

1 year ago

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ, ದದ್ದಲ್‌ ಮನೆ ಮೇಳೆ ಇಡಿ ದಾಳಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬುಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವನಗೌಡ ದದ್ದಲ್‌ ಹಾಗೂ ಮಾಜಿ ಸಚಿವ. ಬಿ ನಾಗೇಂದ್ರ ಮನೆಗಳ…

1 year ago

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಇಂದು(ಜೂ.20) ಜಾಮೀನು ಮಂಜೂರಾಗಿದೆ. ಬುಧವಾರ(ಜೂ.19) ಕೇಜ್ರಿವಾಲ್‌ ಜಾಮೀನು ಅರ್ಜಿ ವಿಚಾರಣೆ…

1 year ago

ಡೆಲ್ಲಿ ಸಿಎಂಗೆ ಜೂನ್‌ 1ವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನವದೆಹಲಿ: ಡೆಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜೂನ್‌ 1ವರೆಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ. ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ…

2 years ago

ಕೇಜ್ರಿವಾಲ್‌ರನ್ನು ಚುನಾವಣೆ ಮುನ್ನ ಬಂಧಿಸಿದ್ದೇಕೆ; ಇಡಿಗೆ ಸುಪ್ರೀಂ ಪ್ರಶ್ನೆ

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುವಂತೆ ಸುಪ್ರೀಂಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದೆ. ದೆಹಲಿ ಮದ್ಯ ನೀತಿ…

2 years ago

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪುತ್ರಿ ವಿರುದ್ಧ ದೂರು ದಾಖಲಿಸಿಕೊಂಡ ಇಡಿ

ಕೊಚ್ಚಿ: ಖಾಸಗಿ ಖನಿಜ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದ ಆರೋಪದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪುತ್ರಿ ವೀಣಾ ವಿಜಯನ್‌ಗೆ ಸೇರಿದ ಐಟಿ ಕಂಪನಿ ಹಾಗೂ ಇತರರ…

2 years ago

ಅರವಿಂದ್‌ ಕ್ರೇಜಿವಾಲ್‌ ಮನೆ ಮೇಲೆ ಇಡಿ ದಾಳಿ: ಬಂಧನ ಭೀತಿ ವ್ಯಕ್ತಪಡಿಸಿದ ಎಎಪಿ ಪಕ್ಷ

ದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ಬಂಧಿಸುವ ಸಾಧ್ಯತೆ ಇದೆ. ಈ ಹೇಳಿಕೆಯನ್ನು ಸ್ವತಃ ಆಮ್ ಆದ್ಮಿ ಪಕ್ಷವೇ ಮಾಡಿದೆ. ಸಿಎಂ…

2 years ago

ಮೋದಿ ಪ್ರಚಾರಕ್ಕೆ ಬರುವ ಮುನ್ನ ಇ.ಡಿ, ಐ.ಟಿ, ಸಿಬಿಐಯನ್ನು ಕಳುಹಿಸುತ್ತಾರೆ: ಖರ್ಗೆ ಆರೋಪ

ಜೋಧಪುರ : ಇ.ಡಿ. ಸಿಬಿಐ ಹಾಗೂ ಆದಾಯ ತೆರಿಗೆ ಇಲಾಖೆ ನರೇಂದ್ರ ಮೋದಿ ಅವರ ‘ಜವಾನ’ರು ಎಂದು ವ್ಯಂಗ್ಯವಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ…

2 years ago

ಭ್ರಷ್ಟಾಚಾರದಲ್ಲಿ ‘ಮಹಾದೇವ’ನನ್ನೂ ಕೂಡ ಬಿಟ್ಟಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ವಾಗ್ದಾಳಿ

ರಾಯ್‌ಪುರ : ಛತ್ತೀಸ್‌ಗಢ ಸಿಎಂಗೆ ಮಹಾದೇವ್‌ ಬೆಟ್ಟಿಂಗ್‌ ಆ್ಯಪ್‌ ಪ್ರಮೋಟರ್ಸ್‌ನಿಂದ 500 ಕೋಟಿ ರೂ. ಹಣ ಸಂದಾಯವಾಗಿದೆ ಎಂಬ ಜಾರಿನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್‌…

2 years ago