Mysore
23
broken clouds
Light
Dark

ED

ಜೋಧಪುರ : ಇ.ಡಿ. ಸಿಬಿಐ ಹಾಗೂ ಆದಾಯ ತೆರಿಗೆ ಇಲಾಖೆ ನರೇಂದ್ರ ಮೋದಿ ಅವರ ‘ಜವಾನ’ರು ಎಂದು ವ್ಯಂಗ್ಯವಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಪ್ರತಿಪಕ್ಷದ ನಾಯಕರ ವಿರುದ್ಧ ತನಿಖೆ …

ರಾಯ್‌ಪುರ : ಛತ್ತೀಸ್‌ಗಢ ಸಿಎಂಗೆ ಮಹಾದೇವ್‌ ಬೆಟ್ಟಿಂಗ್‌ ಆ್ಯಪ್‌ ಪ್ರಮೋಟರ್ಸ್‌ನಿಂದ 500 ಕೋಟಿ ರೂ. ಹಣ ಸಂದಾಯವಾಗಿದೆ ಎಂಬ ಜಾರಿನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ‘ಮಹಾದೇವ’ ಹೆಸರಿನ ಮತ್ತೊಂದು ಹಗರಣದಲ್ಲಿ …

ಜೈಪುರ : ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವಂತೆಯೇ, ಅನುಷ್ಠಾನ ನಿರ್ದೇಶನಾಲಯವು ಶುಕ್ರವಾರ ರಾಜ್ಯದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಜಲಜೀವನ್ ಮಿಶನ್ ಯೋಜನೆಯಲ್ಲಿ ನಡೆದಿದೆಯೆನ್ನಲಾಗಿರುವ ಅವ್ಯವಹಾರಗಳ ಬಗ್ಗೆ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿ ದಾಳಿಗಳು ನಡೆದಿವೆ …

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಸಂಪುಟದ ಸಹೋದ್ಯೋಗಿ ರಾಜ್ ಕುಮಾರ್ ಆನಂದ್ ಅವರ ನಿವಾಸ ಹಾಗೂ ಕಚೇರಿ ಮೇಲೆ ಇಡಿ ಅಧಿಕಾರಿಗಳು ಗುರುವಾರ ಬೆಳಗ್ಗೆ ದಿಡೀರ್ ದಾಳಿ ನಡೆಸಿದ್ದಾರೆ. 7 ಕೋಟಿಗೂ …

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೀಡಿರುವ ಸಮನ್ಸ್ ಕಾನೂನು ಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ದೂರಿರುವ ಮುಖ್ಯಮಂತ್ರಿ ಕೇಜ್ರಿವಾಲ್ ವಿಚಾರಣೆಗೆ ಗೈರಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಕುರಿತು ವಿಚಾರಣೆಗೆ ಇಂದು ಹಾಜರಾಗಬೇಕೆಂದು ಇಡಿ …

ಬೆಂಗಳೂರು : ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದ ದಾಳಿಗಳು, ತನಿಖೆಗಳು ವಿರೋಧ ಪಕ್ಷದ ನಾಯಕರ ಮೇಲಷ್ಟೆ ಏಕೆ ನಡೆಯುತ್ತಿವೆ ಎಂದು ಪ್ರಶ್ನಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಎಲೆಕ್ಷನ್ ಕಲೆಕ್ಷನ್ ಎಂದು ಆರೋಪ ಮಾಡುವವರು …

ನವದೆಹಲಿ : ಛತ್ತೀಸ್ಗಡದ 2,000 ಕೋ.ರೂ.ಗಳ ಮದ್ಯ ಹಗರಣದಲ್ಲಿ ಇಬ್ಬರು ವ್ಯಕ್ತಿಗಳಿಗೆ ಮಂಗಳವಾರ ಮಧ್ಯಂತರ ರಕ್ಷಣೆಯನ್ನು ಮಂಜೂರು ಮಾಡಿದ ಸರ್ವೋಚ್ಚ ನ್ಯಾಯಾಲಯವು ಜಾರಿ ನಿರ್ದೇಶನಾಲಯ (ಈ.ಡಿ.) ಸ್ವಯಂ ಕಾನೂನಾಗಲು ಸಾಧ್ಯವಿಲ್ಲ ಎಂದು ಹೇಳಿತು. ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಸುಧಾಂಶು ಧುಲಿಯಾ …

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ತನಿಖಾ ಸಂಸ್ಥೆಯ ಮೂಲಗಳು ಶನಿವಾರ ತಿಳಿಸಿವೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಆಗಸ್ಟ್ 24 ರಂದು …

ಮುಂಬೈ : ಉದ್ಯಮಿ ಮುಕೇಶ್ ಅಂಬಾನಿ ಸಹೋದರ ಅನಿಲ್ ಅಂಬಾನಿಯವರ ಪತ್ನಿ ಟೀನಾ ಅವರು ಜುಲೈ 4ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ. ಉದ್ಯಮಿ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ 1999 ರ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ …

ರಿಲಯನ್ಸ್ ಅನಿಲ್‌ ಧೀರೂಭಾಯಿ ಅಂಬಾನಿ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ- 1999 (ಫೆಮಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ತನಿಖಾ ಸಂಸ್ಥೆ ಮುಂದೆ ಹಾಜರಾಗಿದ್ದರು ಎಂದು ವರದಿಗಳು …