Mysore
30
broken clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

ED

ನವದೆಹಲಿ: ವಕ್ಫ್‌ ಬೋರ್ಡ್‌ಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆಗಿದೆ ಎಂಬ ಆರೋಪದಡಿ ಆಮ್‌ ಆದ್ಮಿ ಪಕ್ಷದ ಶಾಸಕ ಅಮಾನತ್ತುಲ್ಲಾ ಖಾನ್‌ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಬಂಧಿಸಿದೆ. ಇಡಿ ಅಧಿಕಾರಿಗಳ ತಂಡ ಅಮಾನತ್ತುಲ್ಲಾ ಖಾನ್‌ ಅವರ ಮನೆ ಮೇಲೆ …

ನವದೆಹಲಿ: 1993ರ ಬ್ಯಾಚ್‌ನ ಐಆರ್‌ಎಸ್‌ ಅಧಿಕಾರಿ ರಾಹುಲ್‌ ನವೀನ್‌ ಅವರನ್ನು ಜಾರಿ ನಿರ್ದೇಶನಾಲಯದ(ಈಡಿ) ಪೂರ್ಣವಧಿ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. 57ವರ್ಷದ ನವೀನ್‌ ಅವರನ್ನು ಎರಡು ವರ್ಷದ ಅವಧಿಗೆ  ನೇಮಿಸಲಾಗಿದ್ದು, ಇವರು 2019ರಲ್ಲಿ ವಿಶೇಷ ನಿರ್ದೇಶಕರಾಗಿ ಜಾರಿ ನಿರ್ದೇಶನಾಲಯಕ್ಕೆ ಸೇರಿದರು. ಕಳೆದ ವರ್ಷದ ಸೆಪ್ಟಂಬರ್‌ನಲ್ಲಿ …

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 185ಕೋಟಿ ರೂ ಅವ್ಯವಹಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ (ಜಾರಿ ನಿರ್ದೇಶನಾಲಯ) ಶುಕ್ರವಾರ (ಜುಲೈ.೧೨) ಬಂಧಿಸಿದೆ. ಪ್ರಕರಣದ ವಿಚಾರ ಸಂಬಂಧ ನಾಗೇಂದ್ರ ಮನೆಗೆ ನಾಲ್ವರು ಇಡಿ ಅಧಿಕಾರಿಗಳ ತಂಡ ಆಗಮಿಸಿತ್ತು. ವಿಚಾರಣೆ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬುಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವನಗೌಡ ದದ್ದಲ್‌ ಹಾಗೂ ಮಾಜಿ ಸಚಿವ. ಬಿ ನಾಗೇಂದ್ರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ(ಜು.10) ಬೆಳ್ಳಂಬೆಳಿಗ್ಗೆ ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ. …

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಇಂದು(ಜೂ.20) ಜಾಮೀನು ಮಂಜೂರಾಗಿದೆ. ಬುಧವಾರ(ಜೂ.19) ಕೇಜ್ರಿವಾಲ್‌ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ರೋಸ್‌ ಅವೆನ್ಯೂ ಕೋರ್ಟ್‌ ಗುರಾವಾರಕ್ಕೆ(ಜೂ.20) ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಎರಡು …

ನವದೆಹಲಿ: ಡೆಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜೂನ್‌ 1ವರೆಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ. ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧಿತರಾಗಿದ್ದ ಕೇಜ್ರಿವಾಲ್‌ ಅವರಿಗೆ ಇಂದು (ಮೇ 10) ಸುಪ್ರೀಂ ಜಾಮೀನು …

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುವಂತೆ ಸುಪ್ರೀಂಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್‌ …

ಕೊಚ್ಚಿ: ಖಾಸಗಿ ಖನಿಜ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದ ಆರೋಪದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪುತ್ರಿ ವೀಣಾ ವಿಜಯನ್‌ಗೆ ಸೇರಿದ ಐಟಿ ಕಂಪನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿಯಲ್ಲಿ ದೂರು ದಾಖಲಿಸಿದೆ ಎಂದು …

ದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ಬಂಧಿಸುವ ಸಾಧ್ಯತೆ ಇದೆ. ಈ ಹೇಳಿಕೆಯನ್ನು ಸ್ವತಃ ಆಮ್ ಆದ್ಮಿ ಪಕ್ಷವೇ ಮಾಡಿದೆ. ಸಿಎಂ ಕೇಜ್ರಿವಾಲ್ ಬಂಧನದ ಸಾಧ್ಯತೆಯ ದೃಷ್ಟಿಯಿಂದ, ಎಎಪಿ ಪ್ರಧಾನ ಕಚೇರಿಯ ಹೊರಗೆ ಜಮಾಯಿಸುವ ಕಾರ್ಯಕರ್ತರ …

ಜೋಧಪುರ : ಇ.ಡಿ. ಸಿಬಿಐ ಹಾಗೂ ಆದಾಯ ತೆರಿಗೆ ಇಲಾಖೆ ನರೇಂದ್ರ ಮೋದಿ ಅವರ ‘ಜವಾನ’ರು ಎಂದು ವ್ಯಂಗ್ಯವಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಪ್ರತಿಪಕ್ಷದ ನಾಯಕರ ವಿರುದ್ಧ ತನಿಖೆ …

Stay Connected​
error: Content is protected !!