ಜೈಪುರ : ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವಂತೆಯೇ, ಅನುಷ್ಠಾನ ನಿರ್ದೇಶನಾಲಯವು ಶುಕ್ರವಾರ ರಾಜ್ಯದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಜಲಜೀವನ್ ಮಿಶನ್ ಯೋಜನೆಯಲ್ಲಿ ನಡೆದಿದೆಯೆನ್ನಲಾಗಿರುವ ಅವ್ಯವಹಾರಗಳ ಬಗ್ಗೆ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿ ದಾಳಿಗಳು ನಡೆದಿವೆ …










