Light
Dark

Editorial

HomeEditorial

ಮೈಸೂರಿನ ಸಿಟಿ ಮಾರ್ಕೆಟ್ ಬಳಿ ತರಕಾರಿ ಮಾರಿಕೊಂಡು ಜೀವನ ನಡೆಸುತ್ತಿದ್ದ ಒಬ್ಬ ತಾಯಿ ಮತ್ತು ಮಗ ಇದ್ದಕ್ಕಿದ್ದಂತೆ ಹೇಳಲಾರದ ಸಂಕಷ್ಟದಲ್ಲಿ ಸಿಲುಕಿಬಿಟ್ಟಿದ್ದರು. ಅದೇನೆಂದರೆ, ತಾಯಿ ತನ್ನ ಮಗನಿಗೆ ಸ್ವಲ್ಪ ನಾಜೂಕಾದ ಹುಡುಗಿಯೊಂದಿಗೆ ಮದುವೆ ಮಾಡಿ ಸೊಸೆಯನ್ನು ಮನೆಗೆ ಕರೆ ತಂದಿದ್ದಳು. ಆ …

ಪ್ರೊ.ಆರ್.ಎಂ.ಚಿಂತಾಮಣಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೈವೇಸ್ ಮಂತ್ರಾಲಯವು ಕಳೆದ ವಾರ ‘ಭಾರತದಲ್ಲಿ ರಸ್ತೆ ಅಪಘಾತಗಳು 2022’ ವರದಿ ಪ್ರಕಟಿಸಿದೆ. ಭಾರತ ಜಗತ್ತಿನಲ್ಲಿಯೇ ಅಮೆರಿಕ ನಂತರ ಅತಿ ಹೆಚ್ಚು ರಸ್ತೆ ಜಾಲ ಹೊಂದಿರುವ ಎರಡನೇ ದೊಡ್ಡ ದೇಶವಾಗಿದೆ. ಸ್ವಾಭಾವಿಕವಾಗಿಯೇ ಸರಕು ಸಾಗಾಣಿಕೆ …

ಪ್ಯಾಲಿಸ್ಟೇನ್ ಜನರ ಗಾಜಾಪಟ್ಟಿ ಪ್ರದೇಶದ ಮೇಲಿನ ಇಸ್ರೇಲ್ ಬಾಂಬ್ ದಾಳಿ ಭೀಕರ ಸ್ವರೂಪ ಪಡೆಯುತ್ತಿರುವಂತೆ ಇಸ್ರೇಲ್ ವಿರೋಧಿ ಹಮಾಸ್ ಉಗ್ರರಿಗೆ ಬೆಂಬಲವಾಗಿರುವ ಕತಾರ್ ಮತ್ತು ಇಸ್ರೇಲ್ ಪರವಾದಿ ಭಾರತದ ನಡುವಣ ಸಂಬಂಧಗಳು ಇಕ್ಕಟ್ಟಿಗೆ ಒಳಗಾಗುವಂಥ ಬೆಳವಣಿಗೆಗಳು ಕಳೆದ ವಾರ ನಡೆದಿವೆ. ಗೂಢಚರ್ಯೆ …

ವರ್ಷಂಪ್ರತಿ ಋತುಗಳಂತೆ ತಪ್ಪದೆ ಬರುತ್ತಿದ್ದ ಆರ್ಥಿಕ ತಾಪತ್ರಯಗಳು, ಲೋಕದ ಅಪಮಾನ ಉದಾಸೀನ ತಿರಸ್ಕಾರಗಳನ್ನು ಸ್ವೀಕರಿಸುವ ಜಡತೆ ಬೆಳೆಸುತ್ತವೆ. ಬದುಕೇ ದಯಪಾಲಿಸುವ ರಕ್ಷಣಾತ್ಮಕ ರೂಕ್ಷತೆಯಿದು- ಸುತ್ತಿಗೆ ಹಿಡಿದು ಜಡ್ಡುಗಟ್ಟಿದ ಅಪ್ಪನ ಅಂಗೈಯಂತೆ. ಕಾವಲಿಯ ಮೇಲೆ ರೊಟ್ಟಿ ಮಗುಚುತ್ತ ಶಾಖದ ಸಂವೇದನೆ ಕಳೆದುಕೊಂಡ ಅಮ್ಮನ …

ನಾನು ಮುಂಬಯಿಯ ಸಾಂತಾಕ್ರೂಜ್ ವಿಮಾನ ನಿಲ್ದಾಣ ಬಿಟ್ಟು ಜಪಾನಿನ ಟೋಕಿಯೋ ಶಹರ ತಲ್ಪಿದೆ. ಅಲ್ಲಿ ಒಂದು ದಿವಸ ಅನಿವಾರ್ಯವಾಗಿ ತಂಗಬೇಕಿತ್ತು. ಶಹರದ ಟೂರಿಸ್ಟ್ ಸ್ಥಳಗಳಿಗೆ ಭೇಟಿ ನೀಡಲಿಕ್ಕೆ ಏರ್ ಇಂಡಿಯಾದವರೇ ವ್ಯವಸ್ಥೆ ಮಾಡಿದ್ದರು. ಅದನ್ನೆಲ್ಲಾ ಸುತ್ತಿ ಬಂದೆ. ಅಲ್ಲಿಂದ ಅಮೇರಿಕೆಯ ಸಂಯುಕ್ತ …

ಭಾರತದಲ್ಲಿ ಇದೇ ಮೊದಲ ಬಾರಿಗೆ ಸೆ.9 ಮತ್ತು 10ರಂದು ನಡೆಯುವ ಜಿ-20 ಗುಂಪಿನ ದೇಶಗಳ ಶೃಂಗಸಭೆ ಹೊಸ ವಿಶ್ವ ವ್ಯವಸ್ಥೆಗೆ ದಾರಿ ಮಾಡಿಕೊಡಬಹುದೆಂಬ ನಿರೀಕ್ಷೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಘೋಷ ವಾಕ್ಯದೊಂದಿಗೆ ಭಾರತ, …

ಚಳವಳಿ ಯಾವ ಮಟ್ಟಕ್ಕೆ ಬೆಳೆಯಿತೆಂದರೆ, 1983ರಲ್ಲಿ ರೈತರು ಅನ್ಯಾಯವನ್ನು ಪ್ರತಿಭಟಿಸಿ ಚನ್ನರಾಯಪಟ್ಟಣ ಠಾಣೆಗೆ ಮುತ್ತಿಗೆ ಹಾಕಿದಾಗ, ಬೆದರಿದ ಪೊಲೀಸರು ಆಕಾಶಕ್ಕೆ ಗುಂಡು ಹಾರಿಸಿದ್ದರು! ‘ಗುಂಡು ಹೊಡೆಯೋದು ಗುಂಡೂರಾಯನ ಕಾಲಕ್ಕೇ ಹೋಯ್ತು! ಈಗ ಹೆಗಡೆ ಕಾಲದಲ್ಲಿ ಗುಂಡು ಹೊಡೆಯೋ ಹಂಗೇ ಇಲ್ಲ’ ಎಂದು …

ದೇವನೂರ ಮಹಾದೇವ ಇಂದು ಇಲ್ಲಿ ನಡೆಯುತ್ತಿರುವ ‘ಅಂತರರಾಜ್ಯ ಅಸಮತೆ ಮತ್ತು ಅದರ ಪರಿಣಾಮಗಳು’ಎಂಬ ಗಂಭೀರವಾದ, ಜಟಿಲವಾದ ಹಾಗೂ ಸಂಕೀರ್ಣವಾದ ಈ ಚಿಂತನಾ ಸಭೆ ಇಂಗ್ಲಿಷ್‌ಮಯವಾಗಿದೆ. ಇಂಗ್ಲಿಷ್ ಓದುತ್ತಿದ್ದರೆ ಅಥವಾ ಕೇಳುತ್ತಿದ್ದರೆ ನನಗೆ ಅರ್ಥವಾಗಿದ್ದಕ್ಕಿಂತ ಅರ್ಥವಾಗದೆ ಇರುವುದೇ ಹೆಚ್ಚು ಅನ್ನಿಸತೊಡಗುತ್ತದೆ. ಜೊತೆಗೆ ನಾನು …

 ‘ಸಮಸ್ತ ಕರ್ನಾಟಕ ಜನತೆಗೆ, ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷಿ ಹಬ್ಬದ ಹಾರ್ದಿಕ ಶುಭಾಶಯಗಳು. ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಮತ್ತು ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು. ಈ ವರಮಹಾಲಕ್ಷ್ಮಿ ಹಬ್ಬದ …

ರಾಜ್ಯ ರೈತ ನಾಯಕರೊಡನೆ ನನ್ನ ಒಡನಾಟವಿದೆ ಎಂದು ತಿಳಿದ ಜೋಡಿಗಟ್ಟೆ ಚನ್ನೇಗೌಡರು ಆಗಾಗ್ಗೆ ಠಾಣೆಗೆ ಬರ ತೊಡಗಿದರು. ಅವರಿಗೆ ಅದೇನೋ ವಿಶ್ವಾಸ. ಮಾರ್ಕೆಟ್ಟಿನಲ್ಲಾಗುವ ಅನ್ಯಾಯ, ಶೋಷಣೆಯ ಕತೆಗಳನ್ನು ಬಿಚ್ಚಿಡುತ್ತಿದ್ದರು. ಅವರೊಬ್ಬ ನಿವೃತ್ತ ಇಂಜಿನಿಯರ್. ವಾಲಂಟರಿ ರಿಟೈರ್‌ಮೆಂಟ್ ಪಡೆದಿದ್ದರು. ರಿಟೈರ್‌ಮೆಂಟ್ ಹಣವನ್ನು ಸಕಾಲದಲ್ಲಿ …