ಪಾಂಡವಪುರ ತಾಲ್ಲೂಕಿನ ಬೇಬಿ ಬೆಟ್ಟ ಸುತ್ತಮುತ್ತಲ ಗಣಿ ಸ್ಫೋಟದಿಂದ ಕೃಷ್ಣರಾಜಸಾಗರ ಅಣೆಕಟ್ಟೆಗೆ ಅಪಾಯ ಕಟ್ಟಿಟ್ಟ ಬುತ್ತಿ. ಇದು ಭೂಗರ್ಭ ಶಾಸ್ತ್ರಜ್ಞ ಪ್ರೊ.ಎಚ್.ಟಿ.ಬಸವರಾಜಪ್ಪ ಅವರ ಅಧ್ಯಯನದ ವರದಿಯ ಸಾರಾಂಶ.…
ಭಾರತ ಸರ್ಕಾರದ ಸಂರಚನೆಗೆ ಒಕ್ಕೂಟ ವ್ಯವಸ್ಥೆಯೇ ತಳಪಾಯ. ಅಧಿಕಾರ ವಿಕೇಂದ್ರೀಕರಣದಿಂದ ಜನಸಾಮಾನ್ಯರ ಆಗುಹೋಗುಗಳು, ನಿರೀಕ್ಷೆಗಳ ಆಳ ಅರಿಯುವಿಕೆ, ಸರ್ಕಾರದ ಸವಲತ್ತು ತಲುಪಿಸುವಿಕೆಗೆ ಮುಖ್ಯ ಭೂಮಿಕೆಯಾಗಿದೆ. ಇದು ಸಂವಿಧಾನದಲ್ಲೂ…
೨೦೧೮ರಿಂದ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿ ಸಂಭವಿಸುತ್ತಿದೆ. ಕಳೆದ ೫ ವರ್ಷಗಳ ಅವಧಿುಂಲ್ಲಿ ರಣಭೀಕರ ಮಳೆಗೆ ಸುವಾರು ೫೦ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನೂರಾರು ಸಂಖ್ಯೆಯ ಜಾನುವಾರುಗಳು…
ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಪ್ರತಿಷ್ಠಿತ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ತೆರೆ ಬಿದ್ದಿದೆ. ಭಾರತದ ಕ್ರೀಡಾ ಸಾಧನೆಯ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ. ಪ್ರತಿ ಬಾರಿ ಜಾಗತಿಕ ಮಟ್ಟದ ಕ್ರೀಡಾಕೂಟ…
ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಚಿನ್ನದ ಅಂಬಾರಿ ನೋಡುವುದೇ ಆನಂದ. ಅದನ್ನು ಹೊರಲಿರುವ ಗಜಪಡೆ ಜೊತೆಗೆ ಆಗಮಿಸುವ ಮಾವುತರು, ಕಾವಾಡಿಗಳು…
ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡುವ, ಯುದ್ಧ ಕಾಲ ಸಮೀಪಿಸಿದಾಗ ಶಸ್ತ್ರಭ್ಯಾಸ ಮಾಡುವ ಪ್ರವೃತ್ತಿ ಆಡಳಿತಷಾಹಿಗೆ ಬಹಳ ಹಿಂದಿನಿಂದಲೂ ಬಂದಿದೆ. ಇವತ್ತು ಇಡೀ ದಕ್ಷಿಣ ಕರ್ನಾಟಕ ಭಾಗದಲ್ಲಿ…
ಇಪ್ಪತ್ತೈದು ವರ್ಷಗಳಿಂದ ಅನುಷ್ಠಾನಗೊಳ್ಳದೆ ನನೆಗುದಿಗೆ ಬಿದ್ದಿರುವ ಬೆಂಗಳೂರು-ಸತ್ಯಮಂಗಲ ರೈಲು ಯೋಜನೆಯು (ಬೆಂಗಳೂರು-ಚಾಮರಾಜನಗರ ರೈಲು ಪರಿಷ್ಕೃತ ಯೋಜನೆ) ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ. ಕೇಂದ್ರ ಸರ್ಕಾರದ ಮೂಲ ಸೌಕರ್ಯ…
ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಒಂದಲ್ಲೊಂದು ಅವಾಂತರ ಸೃಷ್ಟಿಸುತ್ತಿದೆ. ಪ್ರವಾಹ, ಗುಡ್ಡಕುಸಿತದಂತಹ ಪ್ರಕರಣಗಳು ಜಿಲ್ಲೆಯಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಈ ನಡುವೆ ಬೆಳೆಗಾರರು ಇತ್ತೀಚಿನ ವರ್ಷಗಳಲ್ಲಿ ಅತೀವೃಷ್ಟಿ ಭೀತಿ ಎದುರಿಸುತ್ತಿದ್ದಾರೆ.…
ಹೌದು. ಹೀಗೊಂದು ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಕಾವೇರಿ ನದಿಗೆ ಅಡ್ಡಲಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮರಮನೆಯ ಚಿನ್ನಾಭರಣವನ್ನು ಮುಂಬೈ ಪೇಟೆಯಲ್ಲಿ ಮಾರಿ ಕನ್ನಂಬಾಡಿ ಅಣೆಕಟ್ಟೆ ನಿರ್ಮಿಸಿದ್ದು,…
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿರುವ ಕಾವೇರಿ ನದಿ ದಂಡೆಯ ೯ ಗ್ರಾಮಗಳು ಮುಂಗಾರು ಮಳೆಗಾಲದಲ್ಲಿ ಪ್ರವಾಹ ಭೀತಿ ಎದುರಿಸುತ್ತವೆ. ಕೇರಳದ ವೈನಾಡು ಮತ್ತು ಕೊಡಗಿನಲ್ಲಿ ಧಾರಾಕಾರ ಮಳೆಯಾದರೆ…