Editorial

ಕಾವೇರಿ ಮಾತೆ ಅವಹೇಳನ ಪ್ರಕರಣ;ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಅಗತ್ಯ

ಇತ್ತೀಚೆಗೆ ಯುವಕನೋರ್ವ ಕಾವೇರಿ ಮಾತೆ ಹಾಗೂ ಕೊಡವರ ಬಗ್ಗೆ ಅವಹೇಳನ ಮಾಡಿದ ವಿಚಾರ ಕೊಡಗು ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಯೊಬ್ಬ ಈ…

2 years ago

ಸಂಪಾದಕೀಯ: ಪರಿಶುದ್ಧತೆ ಕಾಪಾಡಿಕೊಂಡರಷ್ಟೇ ಸಾವಯವ ಬೆಲ್ಲಕ್ಕೆ ಉತ್ತಮ ಮಾರುಕಟ್ಟೆ

ಬೆಲ್ಲದ ಸಿಹಿ ಆರೋಗ್ಯಕರ ಎನ್ನುವ ವರದಿಗಳು ಇಂದು ಜನರನ್ನು ಫಳಫಳ ಹೊಳೆಯುವ ಸಕ್ಕರೆಯಿಂದ ವಿಮುಖರನ್ನಾಗಿಸುತ್ತಿದೆ. ಸಕ್ಕರೆಯ ರಾಸಯನಿಕ ಅಂಶಗಳಿಂದ ಬೇಸತ್ತಿರುವ ಜನರು ಸಾವಯವ ಬೆಲ್ಲದ ಕಡೆಗೆ ಗಮನ…

2 years ago

ಸಂಪಾದಕೀಯ : ಪ್ರತ್ಯೇಕ ದಸರಾ ಪ್ರಾಧಿಕಾರ ರಚನೆಗೆ ಇದು ಸಕಾಲ

ದೇಶ-ವಿದೇಶದ ಲಕ್ಷಾಂತರ ಜನರನ್ನು ಆಕರ್ಷಿಸುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ನವರಾತ್ರಿಗೆ ಸೀಮಿತಗೊಳಿಸದೆ ವರ್ಷ ಪೂರ್ತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮಾಡಲು ಪ್ರತ್ಯೇಕ ‘ದಸರಾ ಪ್ರಾಧಿಕಾರ’ ರಚನೆ ಮಾಡಬೇಕೆಂಬ…

2 years ago

ಸಂಪಾದಕೀಯ : ಆಲತ್ತೂರು ಸಂಘರ್ಷ ನಿಯಂತ್ರಣಕ್ಕೆ ಜನರ ಮನವೊಲಿಕೆಯೊಂದೇ ಪರಿಹಾರ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಆಲತ್ತೂರು ಗ್ರಾಮವು ಒಂದು ತಿಂಗಳಿನಿಂದ ಜಾತಿ ಸಂಘರ್ಷದಲ್ಲಿ ನಲುಗಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈಗಲೂ ೧೪೪ ಸೆಕ್ಷನ್ ಅನ್ವಯ ಗ್ರಾಮದಲ್ಲಿ…

2 years ago

ಸಂಪಾದಕೀಯ | ತೆರಿಗೆ ಹೇರಿಕೆಯಲ್ಲಿನ ಅಮಾನವೀಯ, ಅತಾರ್ಕಿಕ ಮಾನದಂಡಗಳು

(ಚಿತ್ರಕೃಪೆ- ಸತೀಸ್ ಆಚಾರ್ಯ ) ಕೇಂದ್ರ ಸರ್ಕಾರ ಹೇರಿರುವ ಸರಕು ಮತ್ತು ಸೇವಾ ತೆರಿಗೆಯ ಪರಿಷ್ಕೃತ ದರಗಳು ಜುಲೈ ೧೮ರಿಂದ ಜಾರಿಯಾಗಿವೆ. ಸರಕು ಮತ್ತು ಸೇವಾ ತೆರಿಗೆ…

2 years ago

ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ದಕ್ಕಲು ಕೃಷಿಕರ ಮಾರಾಟ ಸಂಘಗಳ ರಚನೆ ಅತ್ಯಗತ್ಯ

ರೈತರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ದೊರೆಯುತ್ತಿಲ್ಲವೆಂಬುದು ಸಾರ್ವಕಾಲಿಕ ದೂರು. ರೈತರು ರಾಜಕೀಯವಾಗಿ ಸಂಘಟಿತರಾದಂತೆ ಸಹಕಾ ಮತ್ತು ಮಾರುಕಟ್ಟೆ ಕ್ಷೇತ್ರದಲ್ಲಿ ಸಂಘಟಿತರಾಗಲಿಲ್ಲ. ಒಂದು ವೇಳೆ ಸಂಘಟಿತರಾಗಿದ್ದರೆ ರೈತರೇ ತಮ್ಮ…

2 years ago

ಸಂಪಾದಕೀಯ : ಸೌಲಭ್ಯವಂಚಿತ ಅರಣ್ಯವಾಸಿಗಳಿಗೆ ಆಶಾಕಿರಣವಾದ ಜನ-ವನ ಸೇತುವೆ ಸಾರಿಗೆ

ಚಾಮರಾಜನಗರ ಜಿಲ್ಲೆಯ ಪವಿತ್ರ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಸಂರಕ್ಷಿತ ವನ್ಯಧಾಮದೊಳಗೆ ಮೂಲ ಸೌಲಭ್ಯಗಳ ಕೊರತೆಯಿರುವ ಗ್ರಾಮಗಳಿಗೆ ಜನ- ವನ ಸೇತುವೆ ಸಾರಿಗೆ ವಾಹನಗಳ ಸಂಚಾರಕ್ಕೆ…

2 years ago

ಸಂಪಾದಕೀಯ : ಕೊಡಗಿನಲ್ಲಿ ಪದೇ ಪದೇ ಭೂ ಭೂಕಂಪನ; ಜನರ ಭಯ ನಿವಾರಿಸುವ ಅಗತ್ಯವಿದೆ

೨೦೧೮ರ ಬಳಿಕ ಸತತ ಮೂರು ವರ್ಷಗಳ ಪ್ರಕೃತಿ ವಿಕೋಪ, ನಂತರದ ಕೋವಿಡ್, ಲಾಕ್ಡೌನ್ ಸಂಕಷ್ಟಗಳಿಂದ ನಲುಗಿದ್ದ ಕೊಡಗು ಜಿಲ್ಲೆಯ ಜನತೆಗೆ ಇದೀಗ ಮತ್ತೊಂದು ಆತಂಕ ಶುರುವಾಗಿದೆ. ಇದ್ದಕಿದ್ದಂತೆ…

2 years ago

ಅಧಿಕಾರ ರಾಜಕಾರಣದ ಪರಾಕಾಷ್ಠೆ ಸಂಕೇತಿಸುವ ಮಹಾರಾಷ್ಟ್ರ ರಾಜಕೀಯ ವಿದ್ಯಮಾನ

ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರ ಅತಂತ್ರವಾಗಿದೆ. ವಾರಾರಂಭದ ವಿದ್ಯಮಾನಗಳನ್ನು ಗಮನಿಸಿದರೆ ಸರ್ಕಾರ ಉಳಿಯುವ ಸಾಧ್ಯತೆಗಳು ಕ್ಷೀಣಿಸಿವೆ, ಯಾವ ಕ್ಷಣದಲ್ಲಾದರೂ ಸರ್ಕಾರ ಬೀಳಬಹುದು. ಶಿವಸೇನೆಯ ಬಂಡಾಯ…

2 years ago

ಸಂಪಾದಕೀಯ : ಭಾರತ್ ಮಾಲಾ ಫೇಸ್-2 ನಲ್ಲಿ ಮೈಸೂರಿಗೆ ಪೆರಿಫೆರಲ್ ರಿಂಗ್ ರೋಡ್

ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಮೈಸೂರು ನಗರದಲ್ಲಿ ಮತ್ತೊಂದು ಫೆರಿಫೆರಲ್ ರಿಂಗ್ ರೋಡ್ (ಪಿಆರ್‌ಆರ್) ನಿರ್ಮಾಣಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಐತಿಹಾಸಿಕವಾದ ತೀರ್ಮಾನವನ್ನು ಕೈಗೊಂಡು ರಾಜ್ಯ ಸರ್ಕಾರಕ್ಕೆ…

2 years ago