Mysore
20
clear sky

Social Media

ಸೋಮವಾರ, 02 ಫೆಬ್ರವರಿ 2026
Light
Dark

education

Homeeducation

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಡ್ಯ ಇವರ …

ಮೈಸೂರು : ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸೋಮವಾರ ಮೈಸೂರು ಜಿಲ್ಲಾ ಕುಂಬಾರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಕುಂಬಾರರ ಮಹಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕುಂಬಾರ …

ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ ನೀತಿ ರೂಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ. ಬಿಎಂಎಸ್‌ ಮಹಿಳಾ …

ಮೈಸೂರು: ಎಚ್.ಎಸ್.ರೋಹಿತ್ ಅವರಿಗೆ ಮೈಸೂರು ವಿಶ್ವ ವಿದ್ಯಾನಿಲಯದಿಂದ ರಾಜ್ಯಶಾಸ್ತ್ರ ವಿಷಯದಲ್ಲಿ ಪಿಎಚ್.ಡಿ ಪದವಿ ಲಭಿಸಿದೆ. ಮಂಡ್ಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎಚ್. ಎಂ. ವರದರಾಜು ಅವರ ಮಾರ್ಗದರ್ಶನದಲ್ಲಿ  ಸಂಶೋಧನೆ ನಡೆಸಿ ಎಚ್.ಎಸ್. ರೋಹಿತ್ ಅವರು ಸಾದರಪಡಿಸಿದ ‘ಕರ್ನಾಟಕ ಪಂಚಾಯತ್ …

ಕೋಟೆ: ಸರ್ಕಾರಿ ಪ್ರೌಢಶಾಲೆಗಳಲ್ಲಿ ಬಿಇಒ, ಮುಖ್ಯಶಿಕ್ಷಕರ ರಾತ್ರಿ ವಾಸ್ತವ್ಯ; ಮನೆಗಳಿಗೆ ತೆರಳಿ ಪೋಷಕರಿಗೂ ಅರಿವು ಎಚ್.ಡಿ.ಕೋಟೆ: ಜಿಲ್ಲೆಯಲ್ಲಿ ಕೊನೆಯ ಸ್ಥಾನ ಪಡೆದಿರುವ ಎಸ್‌ಎಸ್ ಎಲ್‌ಸಿ ಫಲಿತಾಂಶವನ್ನು ತಾಲ್ಲೂಕಿನಲ್ಲಿ ಉತ್ತಮ ಪಡಿಸಲು ಸರ್ಕಾರಿ ಪ್ರೌಢಶಾಲೆಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಮುಖ್ಯಶಿಕ್ಷಕರು ವಾಸ್ತವ್ಯ ಹೂಡಿ, …

ಓದುಗರ ಪತ್ರ

ಇತ್ತೀಚೆಗೆ ಅನೇಕ ಶಾಲೆಗಳು ಶಿಕ್ಷಣದ ನಿಜವಾದ ಅರ್ಥವನ್ನು ಸಂಪೂರ್ಣ ಮರೆತಿವೆ. ಎಸ್‌ಯುಪಿಡಬ್ಲ್ಯು (ಸಾಮಾಜಿಕವಾಗಿ ಉಪಯುಕ್ತ ಉತ್ಪಾದಕ ಕೆಲಸ) ಮತ್ತು ಕ್ರೀಡಾ ಚಟುವಟಿಕೆಗಳು ಪಠ್ಯಕ್ರಮದ ಅವಿಭಾಜ್ಯ ಭಾಗವಾಗಿದ್ದರೂ, ಬಹುತೇಕ ಶಾಲೆಗಳು ಇವುಗಳನ್ನು ಕೇವಲ ‘ಔಪಚಾರಿಕ’ದಂತೆ ನೋಡುತ್ತಿವೆ ಎಂಬ ವರದಿ ನೋವುಂಟು ಮಾಡುತ್ತದೆ. ಮಕ್ಕಳಿಗೆ …

ಓದುಗರ ಪತ್ರ

ಮೈಸೂರು ಜಿಲ್ಲೆಯ ೩೦ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ)ದಿಂದ ಪಿಯುಸಿವರೆಗೂ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯುವುದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ …

ಓದುಗರ ಪತ್ರ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತೇರ್ಗಡೆಯಾಗಲು ಶೇ೩೩ ಅಂಕಗಳು ಸಾಕು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿರುವ ಹೇಳಿಕೆ ವಿದ್ಯಾರ್ಥಿಗಳಲ್ಲಿ ಕಡಿಮೆ ಅಂಕ ಪಡೆದು ಪಾಸ್ ಆಗಬಹುದು ಎಂಬ ಮನೋಭಾವ ಬರುವಂತೆ ಪ್ರೇರೇಪಿಸುತ್ತದೆ. ನಿರಂತರ ಅಧ್ಯಯನಕ್ಕೆ ಮತ್ತು ಮಕ್ಕಳು ಓದಿನಲ್ಲಿ …

ಬೆಂಗಳೂರು : ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪರೀಕ್ಷೆಯಲ್ಲಿ ತೇರ್ಗಡೆಯ ಅಂಕಗಳನ್ನು ಕಡಿತಗೊಳಿಸಲಾಗಿದ್ದು, ಶೇ.33ರಷ್ಟು ಅಂಕ ಪಡೆದವರನ್ನು ತೇರ್ಗಡೆ ಮಾಡುವ ಮಹತ್ವದ ನಿರ್ಧಾರವನ್ನು ಶಿಕ್ಷಣ ಇಲಾಖೆ ತೆಗೆದುಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ನೀಡಿದೆ. ಇಷ್ಟು ವರ್ಷ …

ಬೆಂಗಳೂರು: ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ ಬರಡದ ವಾಲ್ಮೀಕಿ …

Stay Connected​
error: Content is protected !!