Mysore
28
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

education department

Homeeducation department

ಬೆಂಗಳೂರು: ರಾಜ್ಯದ 42 ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ 51 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಹೆಚ್ಚುವರಿ ವಿಭಾಗ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಲ್ಲಿ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪೂರ್ವ ಪ್ರಾಥಮಿಕ ಶಾಲೆಗಳನ್ನು …

ಮೈಸೂರು: ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಅವರಿಗೆ ನೀಡಿದ್ದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಸರ್ಕಾರ ತಡೆ ನೀಡಿದ್ದಕ್ಕೆ ಬಿಜೆಪಿ ಶಾಸಕ ಶ್ರೀವತ್ಸ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಿಂದೂ …

ಎಚ್.ಡಿ.ಕೋಟೆ: ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸಲು ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಹಾಲನ್ನು ನೀಡುತ್ತಿದೆ. ಆದರೆ ಇಲ್ಲೊಬ್ಬ ಶಿಕ್ಷಕ ಮಕ್ಕಳಿಗೆ ನೀಡುತ್ತಿದ್ದ ಹಾಲಿನ ಪುಡಿ ಪ್ಯಾಕೇಟ್‌ನ್ನು ಮನೆಗೆ ಕೊಂಡೊಯ್ಯುತ್ತಿದ್ದ ವೇಳೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾನೆ. ಹೌದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದ …

ಬೆಂಗಳೂರು: 2024ನೇ ಸಾಲಿನ ದ್ವಿತೀಯ ಪಿಯುಸಿ ಮೂರು ಪರೀಕ್ಷೆಗಳ ಕ್ರೋಡೀಕೃತ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಅದರಲ್ಲಿ ಶೇಕಡಾ 84.87 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ …

ಮಂಡ್ಯ: ಸೌಲಭ್ಯ ಕೊಟ್ಟರೂ ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ಕೆಲ ಶಿಕ್ಷಕರ ನಿರ್ಲಕ್ಷ್ಯದಿಂದಾಗಿ ಮಕ್ಕಳ ಕಲಿಕಾ ಮಟ್ಟ ಕೆಳ ಹಂತಕ್ಕೆ ತಲುಪಿದೆ ಎಂದು ಶಾಸಕ ರವಿಕುಮಾರ್‌ ಗಣಿಗ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ನಡೆದ ಕೆಡಿಪಿ …

ಬೆಂಗಳೂರು: 2016ರ ಬಳಿಕ ಮೂರನೇ ಬಾರಿಗೆ 9ನೇ ತರಗತಿ ಸಮಾಜವಿಜ್ಞಾನ ಪಠ್ಯದಲ್ಲಿ ಬಸವಣ್ಣನ ಪರಿಚಯವನ್ನು ಮತ್ತೆ ಪರಿಷ್ಕರಣೆ ಮಾಡಲಾಗುತ್ತಿದೆ. ಈ ಪಠ್ಯ ಪರಿಷ್ಕರಣೆಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಬೇಸರ ವ್ಯಕ್ತಪಡಿಸಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯಗೆ ಸಂಸ್ಥೆಯ ಪರವಾಗಿ …

ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಸುತ್ತೋಲೆಯ ಪ್ರಕಾರ ಎಲ್ಲಾ ಶಾಲೆಗಳು ಮೇ 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯದ ಅನೇಕ ಖಾಸಗಿ ಶಾಲೆಗಳು ಬೇಸಿಗೆ ರಜೆ ಕಡಿತಗೊಳಿಸಿ ಮೇ ತಿಂಗಳಿಂದ ತರಗತಿಗಳನ್ನು …

ಮೈಸೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮೈಸೂರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಥ್ರೋಬಾಲ್ ಪಂದ್ಯಾವಳಿಯಲ್ಲಿ ಶಿಕ್ಷಣ ಇಲಾಖೆ ತಂಡ ಪ್ರಥಮ ಸ್ಥಾನ ಪಡೆದಿದೆ. ತಂಡಕ್ಕೆ ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷರಾದ ಗೋವಿಂದರಾಜು, ಹಿರಿಯ ಉಪಾಧ್ಯಕ್ಷರಾದ ಮಾಲಂಗಿ ಸುರೇಶ್, ಪ್ರಧಾನ …

Stay Connected​