ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ ಬದಲಾವಣೆ ತರುವ ಮೂಲಕ, ವಿದ್ಯಾರ್ಥಿಗಳ ಒಟ್ಟು ಅಂಕಗಳ ಲೆಕ್ಕಾಚಾರದಲ್ಲಿ ತೃತೀಯ ಭಾಷೆಯ ಪ್ರಾಮುಖ್ಯತೆಯನ್ನು ಮಾರ್ಪಡಿಸಲಾಗಿದೆ. ಈ ನೂತನ ಕ್ರಮದಿಂದಾಗಿ ಪರೀಕ್ಷೆಯ …










