education

ದೇಶದ ಭವಿಷ್ಯ ನಿರೂಪಿಸುವ ಹೊಣೆ ಶಿಕ್ಷಕರದ್ದು : ಶಾಸಕ ಜಿಟಿಡಿ

ಮೈಸೂರು : ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಮೊಬೈಲ್ ಸಂಸ್ಕೃತಿಯನ್ನು ದೂರ ಮಾಡಿಸುವ ಜತೆಗೆ,ದೇಶದ ಭವಿಷ್ಯವನ್ನು ನಿರ್ಮಿಸುವ ಮಕ್ಕಳನ್ನುತಯಾರು ಮಾಡುವ ಹೊಣೆ ಶಿಕ್ಷಕರದ್ದಾಗಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ…

8 months ago

ಸ್ವಾಭಿಮಾನ ಬದುಕಿಗೆ ಶಿಕ್ಷಣವೇ ಮದ್ದು : ಸಿಎಂ ಸಿದ್ದರಾಮಯ್ಯ

ಮೈಸೂರು : ಶಿಕ್ಷಣದಿಂದ ಮಾತ್ರ ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ ನಾವು ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು…

8 months ago

ವಿರಾಜಪೇಟೆ: ಕಾನೂನು ಕಾಲೇಜು ಆರಂಭಕ್ಕೆ ಸಿದ್ಧತೆ

ನವೀನ್ ಡಿಸೋಜ ಸೆ.೫ರವರೆಗೆ ನೋಂದಣಿಗೆ ಕಾಲಾವಕಾಶ; ಕೊಡಗಿನ ಮೊದಲ ಕಾನೂನು ಕಾಲೇಜು ಎಂಬ ಹೆಗ್ಗಳಿಕೆ  ಮಡಿಕೇರಿ: ಕೊಡಗು ಜಿಲ್ಲೆಗೆ ಬಹು ಬೇಡಿಕೆಯಾಗಿದ್ದ ಕಾನೂನು ಕಾಲೇಜು ಆರಂಭಕ್ಕೆ ಸಿದ್ಧತೆ…

9 months ago

ಭವಿಷ್ಯದ ಬಾಗಿಲು ತೆರೆಯುವುದು ಪದವಿಗಳಲ್ಲ, ಕೌಶಲ್ಯತೆ : ಡಾ. ಶರಣಪ್ರಕಾಶ್‌ ಪಾಟೀಲ್

ಕೊಚ್ಚಿ : ಬದುಕಿನಲ್ಲಿ ಯಶಸ್ಸು ಸಾಧಿಸಿಬೇಕಾದರೆ ನಿರಂತರ ಕಲಿಕೆ ಮುಖ್ಯ. ಇದರ ಜೊತೆಗೆ ಕೌಶಲ್ಯ ಕೂಡಿದರೆ ಇನ್ನಷ್ಟು ಪ್ರಗತಿ ಸಾಧಿಸಬಹುದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವೈಫಲ್ಯಕ್ಕೆ ಹೆದರಬಾರದು,…

9 months ago

ಸುವರ್ಣ ಸಂಭ್ರಮದಲ್ಲಿ ಶಂಕರಗೌಡ ಶಿಕ್ಷಣ ಮಹಾವಿದ್ಯಾಲಯ

ಕೆ.ವಿ.ಶಂಕರಗೌಡರ ಹೆಸರು ಮಂಡ್ಯದಲ್ಲಿ ಚಿರಸ್ಥಾಯಿಯಾಗಿದ್ದು ರಾಷ್ಟ್ರಕವಿ ಕುವೆಂಪು ಅವರಿಂದ ನಿತ್ಯಸಚಿವ ಎನಿಸಿಕೊಂಡ ಹೆಗ್ಗಳಿಕೆಗೆ ಪಾತ್ರರಾದವರು. ಶಿಕ್ಷಣ, ಸಹಕಾರ, ರಂಗಭೂಮಿ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಬಹುಮುಖಿ ಸೇವೆಗಳನ್ನು ಸಲ್ಲಿಸಿ,…

9 months ago

ಶಿಕ್ಷಣದಲ್ಲಿ ಎ.ಐ. ಸದ್ಬಳಕೆ ಆಗಬೇಕು : ಈಶ್ವರ ಖಂಡ್ರೆ

ಬೆಂಗಳೂರು : ತಂತ್ರಜ್ಞಾನದ ಪ್ರಗತಿಯಲ್ಲಿ ಕೃತಕ ಬುದ್ಧಿಮತ್ತೆ (ಎ.ಐ) ಆಧುನಿಕ ಆವಿಷ್ಕಾರವಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಇದರ ಸದ್ಬಳಕೆ ಆಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

9 months ago

ವಿದೇಶದಲ್ಲಿ ಅಧ್ಯಯನ ಯೋಜನೆಯಡಿ 5,000 ಕ್ಕೂ ಹೆಚ್ಚು ಆಕಾಂಕ್ಷಿಗಳ ನೊಂದಣಿ

ಬೆಂಗಳೂರು : ಕೌಶಲ್ಯಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ಮೂಲಕ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ವಿದೇಶ ಅಧ್ಯಯನ ಉಪಕ್ರಮಕ್ಕೆ…

9 months ago

ಇನ್ಮುಂದೆ ಎಸ್‌ಎಸ್‌ಎಲ್‌ಸಿ ಯಲ್ಲಿ ಶೇ.33 ಅಂಕ ಬಂದ್ರೂ ಪಾಸ್‌

ಬೆಂಗಳೂರು : ಸಿಬಿಎಸ್‌ಇ ಮಾದರಿಯಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತೀರ್ಣ ಅಂಕವನ್ನು ಕಡಿತಗೊಳಿಸಲಾಗಿದೆ. ಪರೀಕ್ಷಾ ಸುಧಾರಣೆಗೆ ಮುಂದಾಗಿರುವ ಶಿಕ್ಷಣ ಇಲಾಖೆ…

10 months ago

ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿದ್ಧತೆ

ಪ್ರಸಾದ್ ಲಕ್ಕೂರು ಜಿಲ್ಲೆಯ ೨೩೩ ಕೇಂದ್ರಗಳ ಗುರುತು; ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಚಾಮರಾಜನಗರ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಕ್ಟೋ ಬರ್ ವೇಳೆಗೆ ರಾಜ್ಯಾದ್ಯಂತ…

10 months ago

ಪ್ರಸಾರ ಭಾರತಿಯಲ್ಲಿ ವಿವಿಧ ಹುದ್ದೆಗಳು

ಭಾರತ ಸರ್ಕಾರದ ಸಾರ್ವಜನಿಕ ಸೇವಾ ಪ್ರಸಾರ ಸಂಸ್ಥೆಯಾದ ಪ್ರಸಾರ ಭಾರತಿಯು ದೇಶಾದ್ಯಂತ 821ತಾಂತ್ರಿಕ ಇಂಟರ್ನ್‌ಶಿಪ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇಂಜಿನಿಯರಿಂಗ್ ಪದವೀಧರರಿಗೆ ಆದ್ಯತೆ ನೀಡಲಿದ್ದು, ಜುಲೈ 01ರೊಳಗೆ…

11 months ago