ಬೆಂಗಳೂರು: ಇಂದು ( ಏಪ್ರಿಲ್ 10 ) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಒಟ್ಟಾರೆ 5,52,690 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 81.15% ಫಲಿತಾಂಶ ಬಂದಿದೆ. ನಿರೀಕ್ಷೆಯಂತೆ ಈ ಬಾರಿಯೂ ರಾಜ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಅಗ್ರಸ್ಥಾನವನ್ನು ಪಡೆದುಕೊಂಡಿದ್ದು, ಉಡುಪಿ ಎರಡನೇ ಸ್ಥಾನದಲ್ಲಿದೆ …








