ಮೈಸೂರು : ಬುಡಕಟ್ಟು ಜನಾಂಗದಲ್ಲಿ ಬದಲಾವಣೆ ಕಾಣಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯವಾಗಿದ್ದು, ಸೀಸನಲ್ ಮೈಗ್ರೇಷನ್‌ನಿಂದ ಬುಡಕಟ್ಟು ಸಮುದಾಯದ ಮಕ್ಕಳ ಶಿಕ್ಷಣ ಮೊಟಕಾಗುವುದು ಸೇರಿದಂತೆ ನಾನಾ ರೀತಿಯ ಸವಾಲುಗಳನ್ನು ಎದುರಿಸುವಂತಾಗಿದೆ ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ.ಆರ್. ಗಂಗಾಧರ್ ಆತಂಕ ವ್ಯಕ್ತಪಡಿಸಿದರು. …

