ಬೆಂಗಳೂರು: ಎನ್‌ಇಪಿ ರದ್ದುಗೊಳಿಸುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞರು ಮತ್ತು ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸೋಮವಾರ ಸಭೆ ನಡೆಸಲಿದ್ದಾರೆ. ಈ ವೇಳೆ ರಾಜ್ಯ ಶಿಕ್ಷಣ ನೀತಿಯನ್ನು (ಎಸ್‌ಇಪಿ) ರೂಪಿಸಲು ಸರ್ಕಾರವು ಸಮಿತಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ. ಉನ್ನತ ಶಿಕ್ಷಣ ಇಲಾಖೆಯ ಅಧಿಕೃತ …