ಚಾಮರಾಜನಗರ: 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈದ ಸಾಧಕರಿಗೆ ಕೊಡಮಾಡುವ ವಾಲ್ಮೀಕಿ ಪ್ರಶಸ್ತಿಗೆ ಗುಂಡ್ಲುಪೇಟೆಯ ರತ್ನಮ್ಮ ಆಯ್ಕೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆ…