ವೈಡ್ ಆಂಗಲ್ : ಯುವರಾಜಕುಮಾರ್ ಮುಖ್ಯ ಭೂಮಿಕೆಯ ‘ಎಕ್ಕ’ಚಿತ್ರ ಬಿಡುಗಡೆಯಾಗಿದೆ. ಚಿತ್ರ ಗೆಲುವಿನ ನಗೆ ಬೀರಿದಂತಿದೆ. ಡಾ.ರಾಜ್ ಕುಟುಂಬದ ಕುಡಿಯ ಚಿತ್ರ ಎನ್ನುವ ಹೆಗ್ಗಳಿಕೆ. ಮೂರು ಸಂಸ್ಥೆಗಳ ಜಂಟಿ ನಿರ್ಮಾಣ. ಅಶ್ವಿನಿ ಪುನೀತ್ ರಾಜ್‌ಕುಮಾರ್ ತಮ್ಮ ಪಿಆರ್‌ಕೆ ಸಂಸ್ಥೆಯ ಮೂಲಕ ಕೈಜೋಡಿಸಿದ್ದರು. …

‘ಎಕ್ಕ’ ಚಿತ್ರದ ಬಿಡಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಈಗಾಗಲೇ ಚಿತ್ರದ ಶೀರ್ಷಿಕೆ ಗೀತೆ ಹಾಗೂ ‘ಬ್ಯಾಂಗಲ್ ಬಂಗಾರಿ …’ ಹಾಡುಗಳು ಬಿಡುಗಡೆಯಾಗಿ ಯಶಸ್ವಿಯಾಗಿದೆ. ಈಗ ಇನ್ನೊಂದು ಹಾಡಿನ ಸರದಿ. ‘ಎಕ್ಕ’ ಚಿತ್ರದ ‘ರೌಡಿ ರೈಮ್ಸ್ …’ ಎಂಬ ಹಾಡು ಆನಂದ್ ಆಡಿಯೋ ಯೂಟ್ಯೂಬ್ …
ಯುವ ರಾಜಕುಮಾರ್ ಅಭಿನಯದ ‘ಯುವ’ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಅವರ ಎರಡನೇ ಚಿತ್ರ ಇದೇ ಜುಲೈ 18ಕ್ಕೆ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರ ಟೀಸರ್ ಮತ್ತು ಹಾಡುಗಳು ಬಿಡುಗಡೆ ಆಗಿವೆ. ಕಳೆದ ವಾರ ‘ಬ್ಯಾಂಗಲ್ ಬಂಗಾರಿ’ ಎಂಬ ಹಾಡು ಬಿಡಗುಡೆ ಆಗಿದ್ದು, …
ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್.06ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಇದೀಗ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ ಜುಲೈ.18ರಂದು ಬಿಡುಗಡೆಯಾಗಲಿದೆ. ಈ ಸಂಬಂಧ ಚಿತ್ರತಂಡವು ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ಘೋಷಿಸಿದೆ. `ಎಕ್ಕ’ ಚಿತ್ರದ ಚಿತ್ರೀಕರಣ ಕಳೆದ ವರ್ಷದ ಕೊನೆಯಲ್ಲಿ …
ಯುವ ರಾಜಕುಮಾರ್ ತಮ್ಮ ಹುಟ್ಟುಹಬ್ಬವನ್ನು ಬುಧವಾರ (ಏಪ್ರಿಲ್ 23) ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಹೊಸ ಚಿತ್ರ ‘ಎಕ್ಕ’ದ ಟೀಸರ್ (Ekka Teaser) ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಪುಲ್ವಾಮಾದಲ್ಲಿ ಹಿಂದುಗಳ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ, ಮೃತಪಟ್ಟವರ ಗೌರವ ಸೂಚಕವಾಗಿ …