ನಂಜನಗೂಡು: ಮನೆ ಬಾಡಿಗೆ ಕೇಳುವ ನೆಪದಲ್ಲಿ ದುಷ್ಕರ್ಮಿಗಳು ವೃದ್ಧೆಯೋರ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನ ದೇವೀರಮ್ಮನಹಳ್ಳಿಯ ಸಾಯಿಬಾಬಾ…