elecric vehicle

ಸಬ್ಸಿಡಿ ಕಡಿತ : ಜೂನ್‌ 1ರಿಂದ ದುಬಾರಿಯಾಗಲಿವೆ ಎಲೆಕ್ಟ್ರಿಕ್‌ ಸ್ಕೂಟರ್

ಬೆಂಗಳೂರು : ಜೂನ್ 1 ರಿಂದ ಎಲೆಕ್ಟ್ರಿಕ್ ಸ್ಕೂಟರ್‌ಗಳು ದುಬಾರಿಯಾಗಲಿವೆ. ಇವುಗಳ ಮೇಲೆ ನೀಡುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರಕಾರ ಕಡಿತಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಇ- ಸ್ಕೂಟರ್‌ಗಳ ಬೆಲೆ ಏರಿಕೆಯಾಗಲಿದೆ.…

2 years ago