Mysore
25
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Elected

HomeElected

ಮಂಡ್ಯ: ಮಂಡ್ಯ ಡಿ.ಸಿ.ಸಿ ಬ್ಯಾಂಕ್ ಚುನಾವಣೆಯಲ್ಲಿ ಸಚಿನ್ ಚಲುವರಾಯಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಆಯ್ಕೆಯಾದ ನಂತರ ಮಾತನಾಡಿದ ಅವರು, ಈ ಗೆಲುವಿಗೆ ಕಾರಣರಾದ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೂ …

ಮೈಸೂರು: ಚಲುವರಾಜ್ ರಾಜೀನಾಮೆಯಿಂದ ತೆರವಾಗಿದ್ದ ಮೈಮುಲ್‌ಗೆ ನೂತನ ಅಧ್ಯಕ್ಷರಾಗಿ ಎಚ್.ಡಿ.ಕೋಟೆ ತಾಲ್ಲೂಕಿನ ಈರೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಮೈಮುಲ್‌ ಅಧ್ಯಕ್ಷರಾಗಿ ಎಚ್.ಡಿ.ಕೋಟೆಯ ಕೆ.ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಬಳಿಕ ನೂತನ ಅಧ್ಯಕ್ಷ ಈರೇಗೌಡರಿಗೆ ಮುಖಂಡರು ಸನ್ಮಾನಿಸಿ ಶುಭಕೋರಿದರು.

mysuru university

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ನೂತನ ಅಧ್ಯಕ್ಷರಾಗಿ ಯುವ ಸಾಹಿತಿ ವರಹಳ್ಳಿ ಆನಂದ ಚುನಾಯಿತರಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಮೈಸೂರು ವಿಶ್ವವಿದ್ಯಾನಿಲದಯ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ವರಹಳ್ಳಿ ಆನಂದ 5 ಮತಗಳ ಅಂತರದಲ್ಲಿ ಪ್ರಬಲ ಪೈಪೋಟಿಯಲ್ಲಿ ಗೆದ್ದು ಸಂಭ್ರಮಿಸಿದರು. ಮೈಸೂರು ವಿಶ್ವವಿದ್ಯಾನಿಲಯದ …

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಿನ್ನೆ ಮುಕ್ತಾಯವಾಗಿದ್ದು, ಅಧ್ಯಕ್ಷರಾಗಿ ವೈಭವಿ ಚಿತ್ರಮಂದಿರದ ಮಾಲೀಕ ನರಸಿಂಹಲು ಎಂ ಅವರು ಆಯ್ಕೆಯಾಗಿದ್ದಾರೆ. ನರಸಿಂಹಲು ಅವರು ತಮ್ಮ ಪ್ರತಿಸ್ಪರ್ಧಿ ವಜ್ರೇಶ್ವರಿ ಚಿತ್ರಮಂದಿರದ ಮಾಲೀಕ ಸುಂದರ್‌ ರಾಜು ಆರ್‌ ಅವರನ್ನು ಮಣಿಸಿದ್ದಾರೆ. ಎಂ.ನರಸಿಂಹಲು ಅವರು …

Stay Connected​
error: Content is protected !!