ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು ನಡೆದಿದೆ. ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್‌ದಾಳಿ ನಡೆಸಿದ್ದಾರೆ. ಜಿಲ್ಲೆಯ ನೌಡಾದಲ್ಲಿ ಘಟನೆ ನಡೆದಿದ್ದು, ಹಲವರು …

