ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಜನಪರ ಸಂಘಟನೆಯೊಂದು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ …