ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಬಿಜೆಪಿ-ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪ್ರಚಾರ ನಡೆಸುವ ವೇಳೆ ಕಣ್ಣೀರು ಹಾಕಿದ್ದಾರೆ. ಕನ್ನಮಂಗಲ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ನಾನು ರಾಜಕೀಯ ಷಡ್ಯಂತ್ರಕ್ಕೆ …