Mysore
19
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

election commisiion of india

Homeelection commisiion of india

ನವದೆಹಲಿ: ಕೇಂದ್ರ ಸರ್ಕಾರ, ಚುನಾವಣಾ ನಿಯಮ ಹಾಗೂ ನಡಾವಳಿಗಳು-1961ಕ್ಕೆ ತಿದ್ದುಪಡಿ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು ಸುಪ್ರೀಂಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನವರಿ.15 ರಂದು ವಿಚಾರಣೆ ನಡೆಸಲಿದೆ ಎಂದು ಹೇಳಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ …

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಭಾರತೀಯ ಚುನಾವಣಾ ಆಯೋಗದಿಂದ ದಿನಾಂಕ ನಿಗಧಿಪಡಿಸಿದ್ದು, ಫೆಬ್ರವರಿ 5 ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಈ ಕುರಿತು ಇಂದು(ಜನವರಿ.7) ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್‌ ಕುಮಾರ್‌ …

ಹೊಸದಿಲ್ಲಿ: ದೇಶದ ನಾಲ್ಕು ರಾಜ್ಯಗಳಲ್ಲಿ ಖಾಲಿ ಇರುವ ರಾಜ್ಯಸಭೆಯ ಆರು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ಡಿಸೆಂಬರ್‌.20ರಂದು ಮತದಾನವಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಈ ಕುರಿತು ಇಂದು(ನ.26) ಚುನಾವಣಾ ಆಯೋಗವೂ ರಾಜ್ಯಸಭೆಯ ದಿನಾಂಕವನ್ನು ಪ್ರಕಟಿಸಿದೆ. ಆಂಧ್ರಪ್ರದೇಶದಲ್ಲಿ ಮೂರು, ಒಡಿಶಾ, …

ಹೊಸದಿಲ್ಲಿ: ಭಾರತದಲ್ಲಿ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಮತದಾನ ವ್ಯವಸ್ಥೆ ತರುವಂತೆ ಕೋರಿದ್ದ ರಿಟ್‌ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ವಿಕ್ರಮ್‌ನಾಥ್‌ ಹಾಗೂ ನ್ಯಾಯಮೂರ್ತಿ ಪಿಬಿ ವರಾಳೆ ಅವರಿದ್ದ ದ್ವಿಸದಸ್ಯ ಪೀಠವೂ ಇಂದು(ನ.26) ವಿಚಾರಣೆ ನಡೆಸಿ ಅರ್ಜಿಯನ್ನು …

ನವದೆಹಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನವು ಶನಿವಾರ(ಮೇ.25) ಮುಕ್ತಾಯವಾಗಿದ್ದು, ಶೇ.59 ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಏಳು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶದ 58 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಹಿಂಸಾಚಾರದ ವರದಿಗಳ ನಡುವೆಯೂ 6ನೇ ಹಂತದ …

ಬೆಂಗಳೂರು: ಮುಂದಿನ ಜೂನ್ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ. ಜೂನ್‌ 13 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಜೂನ್‌ ೩ ಕೊನೆಯ ದಿನವಾಗಿದೆ. ಜೂನ್‌ ೪ ರಂದು ನಾಮಪತ್ರ ಪರಿಶೀಲನೆ …

ಬೆಂಗಳೂರು : ವಿಧಾನ ಪರಿಷತ್‍ಗೆ ನಡೆಯುವ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸುವಂತೆ ಕೇಂದ್ರ ಚುನಾವಣಾ ಆಯೋಗ (ಸಿಇಸಿ) ಸೂಚನೆ ನೀಡಿದೆ. ಸೆ.30 ರಿಂದ ಮತದಾರರ ನೋಂದಣಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಿದೆ. ನವೆಂಬರ್ 6 ರಂದು ಅರ್ಜಿಗಳನ್ನು …

Stay Connected​
error: Content is protected !!