Mysore
22
overcast clouds

Social Media

ಬುಧವಾರ, 04 ನವೆಂಬರ್ 2026
Light
Dark

Election Commission

HomeElection Commission

ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ನವೆಂಬರ್‌ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಬಿ.ಕೆ. ಹರಿಪ್ರಸಾದ್‌ ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಇಂಡಿಯಾ ಕೂಟದ ವಿವಿಧ ಪಕ್ಷಗಳೂ ಭಾಗವಹಿಸಲಿವೆ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಸಂವಿಧಾನ …

ಬೆಂಗಳೂರು: ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ, ಅಂದರೆ ಎಸ್‌ಐಆರ್‌ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಪರಿಷ್ಕರಣೆಗೂ ಮೊದಲು ರಾಜ್ಯದಲ್ಲಿ 5 ಕೋಟಿ 54 ಲಕ್ಷದಷ್ಟು ಮತದಾರರಿದ್ದರು. ಇದೀಗ ಈ ಸಂಖ್ಯೆ 4 …

ಬೆಂಗಳೂರು: ಎಸ್‌ಐಆರ್‌ ಅಂತಿಮ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ನಿರಂತರ ನವೀಕರಣ ವ್ಯವಸ್ಥೆಯಡಿ ಅರ್ಹ ಮತದಾರರು voters.eci.gov.in ವೆಬ್‌ಸೈಟ್‌ನಲ್ಲಿ ಫಾರ್ಮ್‌ 6 ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದವರು ತಮ್ಮ …

Supreme Court

ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿವಾದ ಇದೀಗ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಹಂತ ತಲುಪಿದೆ. ರಾಹುಲ್‌ ಗಾಂಧಿ ಹಾಗೂ ‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಭಾರತೀಯ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾ ಆಯುಕ್ತ …

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ ಗುರುತು ಮತ್ತು ವಾಸಸ್ಥಳವನ್ನು ದೃಢೀಕರಿಸಲು ಕನಿಷ್ಠ ಎರಡು ಸರ್ಕಾರಿ ದಾಖಲೆಗಳನ್ನು ಕೊಂಡೊಯ್ಯಬೇಕು. ಕೊಂಡೊಯ್ಯಬಹುದಾದ ದಾಖಲೆಗಳು: ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ …

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ. ಅದರಂತೆ ಜೂನ್.‌18ರಂದು ಮತದಾನ ನಡೆಯಲಿದೆ. ವೇಳಾಪಟ್ಟಿ: ಚುನಾವಣೆ ಅಧಿಸೂಚನೆ: ಜೂನ್.‌01 2026 ನಾಮಪತ್ರ ಸಲ್ಲಿಕೆಗೆ …

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ ದೃಢಪಡಿಸಿರುವ ವೀಕ್ಷಕ ಸುಬ್ರತಾ ಗುಪ್ತಾ ಅವರು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ನೋಟಿಸ್‌ಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು 24 ಗಂಟೆಯ ಒಳಗಡೆ ಸ್ಪಷ್ಟಪಡಿಸುವಂತೆ ಕೇಂದ್ರ ಚುನಾವಣಾ ಆಯೋಗವು ನೋಟಿಸ್‌ನಲ್ಲಿ …

ನವದೆಹಲಿ: ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಿಯೋಗ ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಖರ್ಗೆ ಅವರ ಹೇಳಿಕೆಗೆ ಆಕ್ಷೇಪಣೆ ವ್ಯಕ್ತಪಡಿಸಲು ಕೇಂದ್ರ ಸಚಿವ ಕಿರಣ್‌ ರಿಜಿಜು ನೇತೃತ್ವದ ಬಿಜೆಪಿ ನಿಯೋಗ ಇಂದು …

ಬಿಹಾರ : ನವೆಂಬರ್‌ 6ರಂದು ಬಿಹಾರದಲ್ಲಿ ಮೊದಲ ಹಂತದ ಚುನಾವಣೆ ನಡೆದಿದ್ದು, ಇದೇ 11 ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಈ ನಡುವೆ ಮೊನ್ನೆ ನಡೆದ ಚುನಾವಣೆಯ ವಿವಿಪ್ಯಾಟ್‌ ಚೀಟಿಗಳ ರಾಶಿಗಳು ಬಿಹಾರದ ಸಮಸ್ತಿಪುರ ಜಿಲ್ಲೆಯ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ. …

Stay Connected​
error: Content is protected !!