Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

Election Commission

HomeElection Commission

ನವದೆಹಲಿ: ದೆಹಲಿಯಲ್ಲಿ ರಾಜಕೀಯ ಜಟಾಪಟಿ ದಿನೇ ದಿನೇ ಕಾವೇರುತ್ತಿದ್ದು, ಚುನಾವಣಾ ಆಯೋಗದ ವಿರುದ್ಧವೇ ಅರವಿಂದ್‌ ಕೇಜ್ರಿವಾಲ್‌ ಕಿಡಿಕಾರಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿಂದು ಮಾತನಾಡಿದ ಅರವಿಂದ್‌ ಕೇಜ್ರಿವಾಲ್‌ ಅವರು, ಬಿಜೆಪಿಯ ದುಷ್ಕೃತ್ಯದ ವಿರುದ್ಧ ಕಾರ್ಯನಿರ್ವಹಿಸಲು ಆಯೋಗ ವಿಫಲವಾಗಿದೆ. ಇದನ್ನೆಲ್ಲಾ ಗಮನಿಸಿದ್ರೆ ಚುನಾವಣಾ ಆಯೋಗ …

ಮಂಡ್ಯ: ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಐಎಎಸ್ ಅವರಿಗೆ ಅತ್ಯುತ್ತಮ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಚುನಾವಣಾ ಆಯೋಗವು ಪ್ರತಿಷ್ಠಿತ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಪ್ರಶಸ್ತಿಯನ್ನು ಜನವರಿ.25ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮತದಾರರ ದಿನಾಚರಣೆಯಲ್ಲಿ ನೀಡಲಾಗುತ್ತದೆ. …

ತಮಿಳುನಾಡು: ತಮಿಳು ಚಿತ್ರರಂಗದ ಸ್ಟಾರ್‌ ನಟ ವಿಜಯ್‌ ದಳಪತಿ ಆರಂಭಿಸಿದ ತಮಿಳಿಗ ವೆಟ್ರಿ ಕಳಗಂ ಪಕ್ಷವನ್ನು ಚುನಾವಣಾ ಆಯೋಗವು ಅಧಿಕೃತವಾಗಿ ನೋಂದಣಿ ಮಾಡಿಕೊಂಡಿದೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ದಳಪತಿ ವಿಜಯ್‌ ಅವರು, ನಾವು ಫೆಬ್ರವರಿ.2ರಂದು ಚುನಾವಣಾ …

ಬೆಂಗಳೂರು : ೨೦೧೮-೨೩ ರ ಚುನಾವಣೆಯ ಅಫಿಡೆವಿಟ್‌ ನಲ್ಲಿ ಸಿದ್ದರಾಮಯ್ಯ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಸಿಎಂ ವಿರುದ್ಧ ಎರಡು ಪ್ರತ್ಯೇಕ ದೂರು ಸಲ್ಲಿಕೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ದೂರು ನೀಡಿದ್ದಾರೆ. …

ನವದೆಹಲಿ : ಲೋಕಸಭಾ ಚುನಾವಣೆಗೆ ಇಂದು ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮತದಾನ ನಡೆಯುತ್ತಿದೆ. ಈ ವೇಳೆಯಲ್ಲಿ ನೋಟಾಗೆ ಹೆಚ್ಚು ಮತ ಬಂದರೆ ಮರುಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ. ನೋಟಾಗೆ ಹೆಚ್ಚು ಮತ ಬಂದರೆ …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಟ್ಲರ್, ಮುಸೋಲಿನಿ ಎಂದು ಟೀಕಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ. ಶೇಷಾದ್ರಿಪುರ ರಸ್ತೆಯಲ್ಲಿರುವ ಚುನಾವಣಾ ಆಯೋಗಕ್ಕೆ ಶನಿವಾರ ಸಂಜೆ ಶಾಸಕ ಸುರೇಶ್ ಕುಮಾರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ …

ಹಾಸನ : ಹಾಸನ ಡಿಸಿ ಹಾಗೂ ಚುನಾವಣಾ ಅಧಿಕಾರಿಯಾಗಿರುವ ಸಿ. ಸತ್ಯಭಾಮಾ ಅವರ ಕಾರ್ಯನಿರ್ವಹಣಾ ಬಗ್ಗೆ ಮಾಜಿ ಪ್ರಧಾನಿ HD ದೇವೇಗೌಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಇದೀಗ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಜಾರಿ ಮಾಡಿ ಸ್ಪಷ್ಟನೆ …

ನವದೆಹಲಿ: ರಾಜಕೀಯ ರ್ಯಾಲಿಯಲ್ಲಿ ಭಾಗವಹಿಸಲು ವಾಯುಪಡೆಯ ಹೆಲಿಕಾಪ್ಟರ್ ಬಳಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಸೋಮವಾರ ಭಾರತದ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಆಂಧ್ರಪ್ರದೇಶದ ಪಲ್ನಾಡಿನಲ್ಲಿ …

ನವದೆಹಲಿ : ದೇಶದಲ್ಲಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆಯನ್ನು ನಡೆಸುವುದೇ ನಮ್ಮ ಉದ್ದೇಶವಾಗಿದೆ ಎಂದು ಚುನಾವಣ ಆಯುಕ್ತ ರಾಜೀವ್‌ ತಿಳಿಸಿದರು. ಲೋಕಸಭಾ ಚುನಾವಣ ದಿನಾಂಕ ಘೋಷಣೆ ಮಾಡಲು   ಚುನಾವಣಾ ಆಯೋಗ ವತಿಯಿಂದ ದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಿದ್ದ  ಸುದ್ದಿಗೋಷ್ಠಯಲ್ಲಿ ಮಾತನಾಡಿದ ಅವರು, …

ಹೈದರಾಬಾದ್: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ  ತೆಲಂಗಾಣ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. 2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವಾಗಲೇ ಅಂಜನಿ ಕುಮಾರ್ ಮತ್ತು ರಾಜ್ಯ …

Stay Connected​
error: Content is protected !!