ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ಪಕ್ಷ ತೀವ್ರ ಮುಖಭಂಗಕ್ಕೀಡಾಗಿದ್ದು, ಅದರ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನವಾಗಿದೆ. ಈ ಬಗ್ಗೆ ಮೊದಲ ಬಾರಿಗೆ ಎಎಪಿ ಮುಖ್ಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದು, ಜನರ ಆದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ. …

