ಬೆಂಗಳೂರು : ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ) ಬದಲಿಗೆ ಮತಪತ್ರ(ಬ್ಯಾಲೆಟ್ ಪೇಪರ್) ಬಳಸಿ ಚುನಾವಣೆ ನಡೆಸಲು ನಾವು ಸಿದ್ದರಿದ್ದೇವೆ ಎಂದು ರಾಜ್ಯ ಚುನಾವಣಾ ಮುಖ್ಯ ಆಯುಕ್ತ ಜಿ.ಎಸ್.ಸಂಗ್ರೇಸಿ ಹೇಳಿದ್ದಾರೆ. ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಇದು ಸ್ಥಳೀಯ …

