ತುಮಕೂರು: ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಸಕ್ರಿಯ ರಾಜಕೀಯದಲ್ಲಿ ಭಾಗಿಯಾಗಿ …