Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

election result

Homeelection result

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದು, ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ಗೆದ್ದಿದೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಭರ್ಜರಿ ಗೆಲುವು ಸಾಧಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ …

ಚಾಮರಾಜನಗರ: ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರದ ಪಚ್ಚಪ್ಪ ಸರ್ಕಲ್‌ನಲ್ಲಿ ಮಾಜಿ ಶಾಸಕ ಸಿ.ಎಸ್.ನಿರಂಜನ್‌ ಕುಮಾರ್‌ ನೇತೃತ್ವದಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು. ಪಚ್ಚಪ್ಪ ಸರ್ಕಲ್‌ನಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಪಕ್ಷದ ಬಾವುಟ …

ಬೆಂಗಳೂರು : SSLC  ಪರೀಕ್ಷೆ -೨ ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಬಿಡುಗಡೆ ಮಾಡಿದ್ದು, ಇಲಾಖೆಯ ಅಧಿಕೃತ ವೆಬ್‌ ಸೈಟ್‌ ಗೆ ಭೇಟಿ ನೀಡಿ ಫಲಿತಾಂಶಗಳನ್ನ ಪರಿಶೀಲನೆ ಮಾಡಬಹುದಾಗಿದೆ. ಕರ್ನಾಟಕ ಎಸ್‌ ಎಸ್‌ ಎಲ್‌ …

ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮತ ಎಣಿಕೆಗೂ ಮುನ್ನ ಚುನಾವಣಾ ಎಕ್ಸಿಟ್‌ ಪೋಲ್‌ಗಳು  ಹೊರಬಿದ್ದಿದ್ದವು. ಅದರಲ್ಲಿ ಬಹುತೇಕ ಇಂಡಿಯಾ ಒಕ್ಕೂಟ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದು ಹೇಳಿದ್ದವು.  ಆದರೆ, ಇಂಡಿಯಾ ಒಕ್ಕೂಟ 228 ಕ್ಷೇತ್ರಗಳಲ್ಲಿ …

ನವದೆಹಲಿ: ನಿನ್ನೆ ಅಷ್ಟೇ ಮುಕ್ತಾಯಗೊಂಡ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಪೈಕಿ ಮೂರರಲ್ಲಿ ಶೇಕಡಾ 1 ಕ್ಕಿಂತ ಕಡಿಮೆ ಮತದಾರರು 'ನೋಟಾ' ಆಯ್ಕೆಯನ್ನು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದು, ಮಧ್ಯಪ್ರದೇಶ, ರಾಜಸ್ಥಾನ, …

ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಹುತೇಕ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ …

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಸೆಮಿಫೈನಲ್‌ ಎಂದು ಅನೇಕರು ವ್ಯಾಖ್ಯಾನ ಮಾಡುತ್ತಿದ್ದರು. ಈ ಸೆಮಿಫೈನಲ್‌ನಲ್ಲಿ ವಾತಾವರಣ ಸುನಾಮಿ ರೀತಿಯಲ್ಲಿ ಬಿಜೆಪಿ ಅಲೆ ಎದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯ ತಿಳಿಸಿದ್ದಾರೆ. ಪಂಚರಾಜ್ಯ ಚುನಾವಣ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ನಾಲ್ಕು ರಾಜ್ಯದಲ್ಲಿ …

ಪಂಚರಾಜ್ಯಗಳ ಚುನಾವಣೆಯ ಮತ ಏಣಿಕೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಬೆಳಗ್ಗೆ ೮ಗಂಟೆಗೆ ಮತ ಏಣಿಕೆ ಪ್ರಾರಂಭವಾಗಲಿದೆ. ಇದೀಗ ನಾಲ್ಕು ರಾಜ್ಯಗಳ ಮತಗಟ್ಟೆಗಳ ಸ್ಟರಾಂಗ್‌ ರೂಮ್‌ಗಳು ತೆರೆಯಲಾಗುತ್ತಿದೆ. ಮೊದಲಿಗೆ ಅಂಚೆ ಮತ ಏಣಿಕೆ ನಡೆಯುತ್ತಿದ್ದು, ೮.೩೦ರ ಬಳಿಕ ಇವಿಎಂ ಮಿಶಿನ್‌ ಮತ ಏಣಿಕೆ ನಡೆಸಲಾಗುವುದ. …

ಬೆಂಗಳೂರು: ಮಿಜೋರಾಂ ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್​ ಗೆ ಜಯ ಸಿಕ್ಕೇ ಸಿಗುತ್ತದೆ ಎಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರು ಸದಾಶಿವನಗರದ ತಮ್ಮ ನಿವಾಸದಲ್ಲಿ ಪಂಚ ರಾಜ್ಯಗಳ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್ ಖರ್ಗೆ, …

ಬೆಂಗಳೂರು : ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಸದ್ಯಕ್ಕೆ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲವಾದರೂ ಇನ್ನು ಕೆಲ ಹೊತ್ತಲ್ಲೇ ಮೊದಲ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಮಧ್ಯೆ ಸಧ್ಯದ …

  • 1
  • 2
Stay Connected​