Mysore
23
overcast clouds

Social Media

ಮಂಗಳವಾರ, 19 ಮೇ 2026
Light
Dark

election result

Homeelection result

ಕೋಲ್ಕತ್ತಾ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್‌ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಅತೀ ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಈ ಮೂರು ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೇರಲಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ …

ಚೆನ್ನೈ: 234 ಸದಸ್ಯ ಬಲದ ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ತಮಿಳುನಾಡಿನಲ್ಲಿ ಈ ಬಾರಿ ತಮಿಳಗ ವೆಟ್ರಿ ಕಳಗಂ ಪಕ್ಷ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ. ಸದ್ಯ ನೂರಕ್ಕೂ ಹೆಚ್ಚು ಸ್ಥಾನಗಳಲ್ಲಿ ಟಿವಿಕೆ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ. ಎಐಎಡಿಎಂಕೆ …

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎಐಎಡಿಎಂಕೆ 7ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ವಿಜಯ್‌ ನೇತೃತ್ವದ ಟಿವಿಕೆ ಪಕ್ಷ 3ಕ್ಕೂ …

ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 63ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಟಿಎಂಸಿ 52ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ …

ಬೆಂಗಳೂರು : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದ್ದು, ಎಲ್ಲ ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 8ಕ್ಕೆ ಎಣಿಕೆ …

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದು, ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ಗೆದ್ದಿದೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಭರ್ಜರಿ ಗೆಲುವು ಸಾಧಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ …

ಚಾಮರಾಜನಗರ: ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರದ ಪಚ್ಚಪ್ಪ ಸರ್ಕಲ್‌ನಲ್ಲಿ ಮಾಜಿ ಶಾಸಕ ಸಿ.ಎಸ್.ನಿರಂಜನ್‌ ಕುಮಾರ್‌ ನೇತೃತ್ವದಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು. ಪಚ್ಚಪ್ಪ ಸರ್ಕಲ್‌ನಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಪಕ್ಷದ ಬಾವುಟ …

ಬೆಂಗಳೂರು : SSLC  ಪರೀಕ್ಷೆ -೨ ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಬಿಡುಗಡೆ ಮಾಡಿದ್ದು, ಇಲಾಖೆಯ ಅಧಿಕೃತ ವೆಬ್‌ ಸೈಟ್‌ ಗೆ ಭೇಟಿ ನೀಡಿ ಫಲಿತಾಂಶಗಳನ್ನ ಪರಿಶೀಲನೆ ಮಾಡಬಹುದಾಗಿದೆ. ಕರ್ನಾಟಕ ಎಸ್‌ ಎಸ್‌ ಎಲ್‌ …

ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮತ ಎಣಿಕೆಗೂ ಮುನ್ನ ಚುನಾವಣಾ ಎಕ್ಸಿಟ್‌ ಪೋಲ್‌ಗಳು  ಹೊರಬಿದ್ದಿದ್ದವು. ಅದರಲ್ಲಿ ಬಹುತೇಕ ಇಂಡಿಯಾ ಒಕ್ಕೂಟ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದು ಹೇಳಿದ್ದವು.  ಆದರೆ, ಇಂಡಿಯಾ ಒಕ್ಕೂಟ 228 ಕ್ಷೇತ್ರಗಳಲ್ಲಿ …

ನವದೆಹಲಿ: ನಿನ್ನೆ ಅಷ್ಟೇ ಮುಕ್ತಾಯಗೊಂಡ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಪೈಕಿ ಮೂರರಲ್ಲಿ ಶೇಕಡಾ 1 ಕ್ಕಿಂತ ಕಡಿಮೆ ಮತದಾರರು 'ನೋಟಾ' ಆಯ್ಕೆಯನ್ನು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದು, ಮಧ್ಯಪ್ರದೇಶ, ರಾಜಸ್ಥಾನ, …

  • 1
  • 2
Stay Connected​
error: Content is protected !!