ಎಕ್ಸಿಟ್ ಪೋಲ್ ನಂಬುವುದಿಲ್ಲ ಕಾಂಗ್ರೆಸ್ 146ಕ್ಕೂ ಹೆಚ್ಚು ಸ್ಥಾನ ಪಡೆಯಲಿದೆ : ಡಿಕೆ ಶಿವಕುಮಾರ್ ಬೆಂಗಳೂರು : ಈ ಬಾರಿಯೂ ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದ ಎಕ್ಸಿಟ್ ಪೋಲ್ ಫಲಿತಾಂಶಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ 146 ಸ್ಥಾನಗಳ ಗಡಿಯನ್ನು ದಾಟಲಿದೆ ಎಂದು ಹೇಳಿದ್ದಾರೆ. ಕನಕಪುರ ಕ್ಷೇತ್ರದ ಕಾಂಗ್ರೆಸ್ … May 11,6:26 AM By lokesh