Mysore
26
overcast clouds

Social Media

ಸೋಮವಾರ, 23 ಜೂನ್ 2025
Light
Dark

election

Homeelection

ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ನೀನು ರಾಜೀನಾಮೆ ಕೊಡು. ನಾನು ರಾಜೀನಾಮೆ ಕೊಡ್ತೀನಿ. ಇಬ್ಬರು ಚುನಾವಣೆಗೆ ಹೋಗೋಣ. ಯಾರು ಗೆಲ್ಲುತ್ತಾರೋ ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಶಾಸಕ ಯತ್ನಾಳ್‌ ಓಪನ್‌ ಚಾಲೆಂಜ್‌ ಹಾಕಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಮಂಡ್ಯ: ಪಕ್ಷದಿಂದ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಸಿದ್ಧತೆಗೆ ಆದೇಶ ಬಂದಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್‌ ಹಾಗೂ ತಾಲ್ಲೂಕು ಪಂಚಾಯತ್‌ ಚುನಾವಣೆಯ …

ಮೈಸೂರು: ಈ ವರ್ಷದಲ್ಲೇ ರಾಜ್ಯದ ಐದು ಮಹಾ ನಗರ ಪಾಲಿಕೆ ಚುನಾವಣೆ ನಡೆಸಲು ಸಿದ್ಧ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ‌.ಎಸ್. ಸಂಗ್ರೇಶಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಮೀಸಲಾತಿ ಪಟ್ಟಿ ಕೊಟ್ಟರೆ ಸರಿ ಇರುತ್ತದೆ. ಕೊಡದೆ …

ಬೆಂಗಳೂರು: ಕಳೆದ ಮೂರು ವರ್ಷಗಳಿಂದ ನಡೆಯದ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಮೇ ತಿಂಗಳ ಬಳಿಕ ನಡೆಯುವ ಸಾಧ್ಯತೆಯಿದೆ. ಮೂರು ವರ್ಷಗಳಾದರೂ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ನ್ಯಾಯಾಂಗ …

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ ನಡೆದರೆ ನಾವು ರೆಡಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸುವ ಬಗ್ಗೆ ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿಕೆ ನೀಡಿರುವ ಬೆನ್ನಲ್ಲೇ ಈಗ ಶಾಸಕ ಬಸನಗೌಡ …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸುವ ಎಲ್ಲಾ ಪ್ರಯತ್ನ ನಡೆಸಲಾಗುತ್ತಿದ್ದು, ಈಗ ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸುವ ಬಗ್ಗೆ ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ …

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಜನರ ಸಾಂವಿಧಾನಿ ಹಕ್ಕುಗಳನ್ನು ರಕ್ಷಿಸಲು ನಮ್ಮ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದ ಜನರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗಂಭೀರ ಆರೋಪ ಮಾಡಿದ್ದಾರೆ. ಜಮ್ಮು-ಕಾಶ್ಮೀರ ವಿಧಾನಸಭೆಯ ಹಿನ್ನೆಲೆಯಲ್ಲಿ ಬಿಜೆಪಿಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಣಿವೆ …

ಹಾಸನ: ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕ ಉಗ್ರಗಾಮಿಗಳ ಅಟ್ಟಹಾಸ ಕಡಿಮೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಈಗ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಜನರು ಯಾರಿಗೆ ಮತ ಹಾಕುತ್ತಾರೋ, ಬಿಡುತ್ತಾರೋ ಎಂಬುದನ್ನು …

ಅಮೇರಿಕ: ಅಮೇರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿರುವ ಭಾರತೀಯ ಮೂಲದ ಅಮೇರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಬಗ್ಗೆ ಡೊನಾಲ್ಡ್‌ ಟ್ರಂಪ್‌ ಜನಾಂಗೀಯ ನಿಂದನೆ ಹೇಳಿಕೆ ನೀಡುವ ಮೂಲಕ ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಟ್ರಂಪ್‌ ಕಮಲಾ ಹ್ಯಾರಿಸ್‌ ಭಾರತೀಯರೇ? ಅಥವಾ ಕಪ್ಪು ವರ್ಣೀಯ …

Stay Connected​
error: Content is protected !!